ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ: ವಿಕಲಚೇತನ ಮಕ್ಕಳ ಅಥ್ಲೆಟಿಕ್ ಕ್ರೀಡಾಕೂಟ ಸಂಪನ್ನ
Nov 29 2024, 01:05 AM IST
ಉಡುಪಿ ಜಿಲ್ಲಾಡಳಿತ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಆಶ್ರಯದಲ್ಲಿ ಗುರುವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿಕಲಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಲಯನ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್ ಚಾಲನೆ ನೀಡಿದರು.
ನಾಳೆ ಅಯೋಧ್ಯೆಯಲ್ಲಿ ಉಡುಪಿ ಅಯೋಧ್ಯಾ ಫುಡ್ ಪ್ಯಾಲೇಸ್ ಉದ್ಘಾಟನೆ
Nov 29 2024, 01:02 AM IST
ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ನಾನು, ಸಹೋದರ ಯತಿರಾಜ ಶೆಟ್ಟಿ ಮತ್ತು ಸಹೋದರರು ಕೂಡಿಕೊಂಡು ನೂತನವಾಗಿ ಆರಂಭಿಸಿರುವ ರಾಮಾಂಜನೇಯ ದ ಎಕ್ಸಿಕ್ಯೂಟಿವ್ ಹೋಟೆಲ್ ಮತ್ತು ಉಡುಪಿ ಅಯೋಧ್ಯಾ ಫುಡ್ ಪ್ಯಾಲೇಸ್ ನ.30ರಂದು ಉದ್ಘಾಟನೆ ಆಗುತ್ತಿದೆ ಎಂದು ಹೋಟೆಲ್ ಮಾಲೀಕ ಪ್ರಭಾಕರ ಶೆಟ್ಟಿ ಹೇಳಿದರು.
ಉಡುಪಿ ಮ್ಯಾರಥಾನ್ನಲ್ಲಿ 2000 ಓಟಗಾರರು ಭಾಗಿ: ಡಾ.ಸುಶೀಲ್ ಜತ್ತನ್ನ
Nov 28 2024, 12:34 AM IST
ಈ ಮ್ಯಾರಥಾನ್ ಮಲ್ಪೆಯ ಸೀ ವಾಕ್ನಿಂದ ಬೆಳಗ್ಗೆ 5 ಗಂಟೆಗೆ ಆರಂಭಗೊಳ್ಳಲಿದೆ. ಸೀ ವಾಕ್ನಿಂದ ಪಡುಕೆರೆ ಮಾರ್ಗವಾಗಿ ಉದ್ಯಾವರ-ಮಟ್ಟು ತನಕ ತಲುಪಿ ಬಳಿಕ ಅಲ್ಲಿಂದ ಹಿಂದಿರುಗಿ ಸೀ-ವಾಕ್ ನಲ್ಲೇ ಸಮಾಪನಗೊಳ್ಳಲಿದೆ.
ಉಡುಪಿ ವಕೀಲರ ಸಂಘದ ಸದಸ್ಯರಾಗಿದ್ದ ನ್ಯಾಯಧೀಶರಿಗೆ ಸನ್ಮಾನ
Nov 28 2024, 12:32 AM IST
ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಆಚರಣೆ ನಡೆಯಿತು.
ಉಡುಪಿ ಧರ್ಮಪ್ರಾಂತ್ಯದ ಪರಮ ಪ್ರಸಾದದ ಮೆರವಣಿಗೆ
Nov 27 2024, 01:04 AM IST
ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತಾದಿಗಳ ಉಪಸ್ಥಿತಿಯಲ್ಲಿ ನಡೆಯಿತು.
ಉಡುಪಿ: ಬಿಪಿಎಲ್ ಕಾರ್ಡ್ ರದ್ದಾಗುವ ಆತಂಕ ಸದ್ಯಕ್ಕಿಲ್ಲ!
Nov 26 2024, 12:49 AM IST
ಉಡುಪಿ ಜಿಲ್ಲೆಯಲ್ಲಿ ಒಟ್ಟು 3,11,899 ಪಡಿತರ ಕಾರ್ಡುಗಳಿವೆ, ಇವುಗಳಲ್ಲಿ ಅಂತ್ಯೋದಯ 27,953, ಬಿಪಿಎಲ್ 1,68,447 ಮತ್ತು ಎಪಿಎಲ್ 1,15,499 ಕಾರ್ಡುಗಳಿವೆ.
ಉಡುಪಿ: ಲೊಂಬಾರ್ಡ್ ಮ್ಯಾರಾಥಾನ್ ಪ್ರೊಮೋ ರನ್ ಸಂಪನ್ನ
Nov 25 2024, 01:04 AM IST
ಲೊಂಬಾರ್ಡ್ ಹಾಸ್ಪಿಟಲ್ನ ಶತಮಾನೋತ್ಸವದ ಅಂಗವಾಗಿ ಉಡುಪಿ ರನ್ನರ್ಸ್ ಕ್ಲಬ್ ಸಹಯೋಗದಲ್ಲಿ ಡಿ.1ರಂದು ನಡೆಯುವ ಹಾಪ್ ಮ್ಯಾರಾಥಾನ್ಗೆ ಪೂರ್ವಭಾವಿಯಾಗಿ ಭಾನುವಾರ ಪ್ರೊಮೋ ರನ್ ಆಯೋಜಿಸಲಾಗಿತ್ತು.
ಎಬಿವಿಪಿ ಉಡುಪಿ ತಾಲೂಕು ಅಭ್ಯಾಸವರ್ಗ ಸಂಪನ್ನ
Nov 25 2024, 01:01 AM IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ತಾಲೂಕು ಅಭ್ಯಾಸ ವರ್ಗವು ಶನಿವಾರ ಕಡಿಯಾಳಿಯ ಕಾತ್ಯಾಯನಿ ಮಂಟಪದಲ್ಲಿ ಸಂಪನ್ನಗೊಂಡಿತು.
ಉಡುಪಿ: ಉದ್ಯೋಗಾವಕಾಶ ಮಾಹಿತಿ ಕಾರ್ಯಕ್ರಮ
Nov 24 2024, 01:47 AM IST
ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಶಾಸ್ತ್ರ ವಿಭಾಗದ ಪ್ಲೇಸ್ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಹಾಗೂ ಬೆಂಗಳೂರಿನ ಮಹಾಲೇಖಪಾಲರ ಕಚೇರಿ ಆಶ್ರಯದಲ್ಲಿ ‘ಪ್ರೇರಣಾʼ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಉಡುಪಿ: ವಿಕ್ರಂ ಗೌಡ ಎನ್ಕೌಂಟರ್ ಬಗ್ಗೆ ಸೂಕ್ತ ತನಿಖೆ ನಡೆಸಲು ದಸಂಸ ಆಗ್ರಹ
Nov 23 2024, 12:34 AM IST
ಹೆಬ್ರಿಯ ಪೀತಬೈಲು ಎಂಬಲ್ಲಿ ನಡೆದ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ದಲಿತ ಸಂಘರ್ಷ ಸಮಿತಿ- ಅಂಬೇಡ್ಕರ್ ವಾದ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
< previous
1
...
18
19
20
21
22
23
24
25
26
...
63
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್