• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಚುನಾಯಿತ ಸದಸ್ಯರಿಲ್ಲದ ತಾ.ಪಂ. ಸಭೆ

May 15 2025, 01:40 AM IST
ಉಡುಪಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯು ಆಡಳಿತಾಧಿಕಾರಿಯಾಗಿರುವ ಉಡುಪಿ ಭೂ ಕಂದಾಯ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.

ಪಿಎಂ ಜನಮನ್‌ ಯೋಜನೆ, ಉಡುಪಿ ಜಿಲ್ಲೆಗೆ 18 ಕೇಂದ್ರ ಸ್ಥಾಪನೆ:

May 14 2025, 12:25 AM IST
ಈ 18 ಎಂಪಿಸಿಗಳ‍‍ ಪೈಕಿ ಈಗಾಗಲೇ ಕುಂದಾಪುರ ತಾಲೂಕಿನ ಹಾಲಾಡಿ ಬತ್ತುಗುಳಿ, ಹಾರ್ದಳ್ಳಿ ಮಂಡಳ್ಳಿ ಹಾಗೂ ಬೈಂದೂರು ತಾಲೂಕಿನ ಕೆರಾಡಿಯಲ್ಲಿ ಒಟ್ಟು ಮೂರು ಕಾಮಗಾರಿಗಳು ಪ್ರಾರಂಭವಾಗಿದ್ದು, ಕಾರ್ಕಳದ ಸಚ್ಚೇರಿಪೇಟೆಯಲ್ಲಿ ಒಂದು ಕಾಮಗಾರಿ ಪ್ರಾರಂಭಿಸಬೇಕಿದೆ. ಮೂರು ಎಂಪಿಸಿ ಕೇಂದ್ರಗಳ ಅಂದಾಜು ಪಟ್ಟಿ ತಯಾರಿಕೆಯ ಹಂತದಲ್ಲಿದ್ದು ಈಗಾಗಲೇ ೯ ಕೇಂದ್ರಗಳಿಗೆ ಜಮೀನು ಮಂಜೂರಾತಿ ಪ್ರಕ್ರಿಯೆಯಲ್ಲಿವೆ.

17ರಂದು ಕೊಡವೂರು ದೇವಸ್ಥಾನದಲ್ಲಿ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳ‍ನ

May 14 2025, 12:15 AM IST
ಬೆಳಗ್ಗೆ ಮಲ್ಪೆಯ ಸಿಟಿಜನ್ ಸರ್ಕಲ್‌ನಿಂದ ದೇವಸ್ಥಾನದ ವರೆಗೆ ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆಯಲ್ಲಿ ಸ್ವಾಗತಿಸಲಾಗುವುದು. ನಂತರ ರಾಷ್ಟ್ರ ಮತ್ತು ಪರಿಷತ್ ಧ್ವಜಾರೋಹಣ ನಡೆಯಲಿದೆ. ಕನ್ನಡದ ಹಿರಿಯ ವಿಮರ್ಶಕ ಎಸ್. ಆರ್. ವಿಜಯಶಂಕರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ.

ಉಡುಪಿ: ಲೈಟ್ ಹೌಸ್ ಚಲನಚಿತ್ರ ತಂಡದಿಂದ ನೇತ್ರದಾನ ವಾಗ್ದಾನ

May 13 2025, 11:59 PM IST
ಲೈಟ್ ಹೌಸ್ ಎಂಬ ಕನ್ನಡ ಚಲನಚಿತ್ರ ತಂಡದ ವತಿಯಿಂದ ನಗರದ ಪ್ರಸಾದ್ ನೇತ್ರಾಲಯದಲ್ಲಿ ನೇತ್ರದಾನ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ನಡೆಸಲಾಯಿತು.

ಉಡುಪಿ: ರಾಜಾಂಗಣದಲ್ಲಿ ನರಸಿಂಹ ಜಯಂತಿ ಆಚರಣೆ

May 13 2025, 11:48 PM IST
ಭಜನೆ, ಯಕ್ಷಗಾನ, ಹರಿಕಥೆ, ನೃತ್ಯ ರೂಪಕ, ಕುಣಿತ ಭಜನೆ, ಲಘುಶಾಸ್ತ್ರೀಯ ನೃತ್ಯ ಮುಂತಾದ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಮಠದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ ಜ್ಯೋತಿ ಬೆಳಗಿಸಿ ನರಸಿಂಹ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀನೀಡಲಾಯಿತು.

ಪಿಎಂ ಜನಮನ್‌ ಯೋಜನೆ, ಉಡುಪಿ ಜಿಲ್ಲೆಗೆ 18 ಕೇಂದ್ರ ಸ್ಥಾಪನೆ:

May 13 2025, 01:14 AM IST
ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ್ (ಪಿಎಂ ಜನ್‌ಮನ್‌) ಕೇಂದ್ರ ಸರ್ಕಾರದ ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯದ (ಪಿವಿಟಿಜಿ) ಅಭಿವೃದ್ಧಿಗಾಗಿ ಉಡುಪಿ ಜಿಲ್ಲೆಗೆ ಒಟ್ಟು ೧೮ ವಿವಿಧೋದ್ದೇಶ ಕೇಂದ್ರಗಳು (ಎಂಪಿಸಿ) ಮಂಜೂರಾಗಿವೆ

ಭಾರತೀಯ ಸೇನೆ ಹೆಸರನಲ್ಲಿ ಉಡುಪಿ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ

May 11 2025, 11:51 PM IST
ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ ದೇಶವನ್ನು ಕಾಯುವ ಸೈನಿಕರಿಗೆ ಒಳಿತಾಗುವಂತೆ ಕೋರಿ ವಿಶೇಷ ಪರಮ ಪ್ರಸಾದದ ಆರಾಧನೆಯ ಮೂಲಕ ಧರ್ಮಗುರುಗಳು ಪ್ರಾರ್ಥನೆ ಸಲ್ಲಿಸಿದರು.

ಆಪರೇಷನ್‌ ಸಿಂದೂರ ಯಶಸ್ವಿ: ಉಡುಪಿ ಬಿಜೆಪಿ ಸಂಭ್ರಮಾಚರಣೆ

May 09 2025, 12:41 AM IST
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಪಹಲ್ಗಾಮ್ ಹತ್ಯಾಕಾಂಡದ ಪ್ರತೀಕಾರಕ್ಕಾಗಿ ‘ಆಪರೇಷನ್ ಸಿಂಧೂರ’ ಮೂಲಕ ಭಾರತ ಕೈಗೊಂಡಿರುವ ಐತಿಹಾಸಿಕ ಕ್ರಮ ಅಭಿನಂದಿಸಿ ಸಂಭ್ರಮಿಸಲಾಯಿತು.

ಪಾಕ್‌ ಉಗ್ರರ ನೆಲೆ ಧ್ವಂಸ: ಉಡುಪಿ ಕಾಂಗ್ರೆಸ್‌ ಸ್ವಾಗತ

May 09 2025, 12:37 AM IST
ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ಅಲ್ಲಿ ನೂರಕ್ಕೂ ಹೆಚ್ಚು ಉಗ್ರರನ್ನ ಕೊಂದು ಹಾಕುವ ಮೂಲಕ ಪೆಹಲ್ಗಾಮ್‌ನಲ್ಲಿ ಅಟ್ಟಹಾಸ ಮೆರೆದು ಅಳಿಸಿಹಾಕಿದ ಭಾರತೀಯ ನಾರಿಯರ ಸಿಂದೂರದ ಶಕ್ತಿ ಏನು ಎಂಬುದನ್ನು ಭಾರತೀಯ ಸೇನೆ ಪಾಕಿಸ್ತಾನಕ್ಕೆ ಪರಿಚಯಿಸಿದೆ. ಈ ಮೂಲಕ ಭಾರತದ ಸೇನಾಶಕ್ತಿ ಏನೆಂಬುದನ್ನು ಪಾಕಿಸ್ತಾನಕ್ಕೆ ಮಾತ್ರವಲ್ಲ ವಿಶ್ವಕ್ಕೆ ತೋರಿಸುವಂತಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಉಡುಪಿ: ದೇವಾಲಯಗಳಲ್ಲಿ ಭಾರತೀಯ ಯೋಧರಿಗಾಗಿ ಪ್ರಾರ್ಥನೆ

May 09 2025, 12:34 AM IST
ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಶನ್ ಸಿಂದೂರ್‌ನ ಯಶಸ್ಸಿಗೆ ಕಾರಣರಾದ ಯೋಧರಿಗೆ ಅಭಿನಂದನೆ ಸಲ್ಲಿಸುವ ಮತ್ತು ಮುಂದೆ ಸೇನೆ ನಡೆಸಲಿರುವ ಕಾರ್ಯಾಚರಣೆಯ ಯಶಸ್ಸಿಗೆ ಪ್ರಾರ್ಥಿಸಿ, ಮುಜರಾಯಿ ಇಲಾಖೆಯ ಸೂಚನೆಯಂತೆ ಉಡುಪಿ ಜಿಲ್ಲೆಯ ಮುಜರಾಯಿ ದೇವಾಲಯಗಳಲ್ಲಿ ಗುರುವಾರ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಲಾಯಿತು. ಜೊತೆಗೆ ಕೆಲವು ಖಾಸಗಿ ದೇವಾಲಗಳಲ್ಲಿಯೂ ಪ್ರಾರ್ಥನೆ, ದೀಪಾರಾಧನೆಗಳನ್ನು ನೆರವೇರಿಸಲಾಯಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 87
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved