3ರಂದು ಉಡುಪಿ ರಂಗಭೂಮಿಯ 60ರ ಸಂಭ್ರಮಕ್ಕೆ ಚಾಲನೆ
Nov 01 2024, 12:12 AM ISTರಂಗಭೂಮಿ ಗೌರವಾಧ್ಯಕ್ಷ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟನೆ ನೆರವೇರಿಸಲಿದ್ದು, ಅಧ್ಯಕ್ಷ ಡಾ.ತಲ್ಲೂರು ಶಿವರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಶಿಕ್ಷಣದ ಸಂಚಾಲಕ ವಿದ್ಯಾವಂತ ಆಚಾರ್ಯ, ರಂಗಭಾಷೆಯ ಎಚ್.ಜಯಪ್ರಕಾಶ್ ಕೆದ್ಲಾಯ ಉಪಸ್ಥಿತರಿರಲಿದ್ದಾರೆ.