ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರ್ನಾಟಕ ಒಲಿಂಪಿಕ್ಸ್: ಮೈಸೂರಿಗೆ 4 ಚಿನ್ನ, ಉಡುಪಿ- ಬೆಂಗಳೂರಿಗೆ 3 ಚಿನ್ನ
Jan 22 2025, 12:30 AM IST
ಉಡುಪಿ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ರ 5ನೇ ದಿನ ಮಂಗಳವಾರ ಅಥ್ಲೆಟಿಕ್ಸ್ ಸ್ಪರ್ಧೆಗಳು ಆರಂಭವಾದವು. ಮೊದಲ ದಿನ ಪುರುಷರ 5 ಮತ್ತು ಮಹಿಳೆಯರ 6 ವಿಭಾಗಗಳಲ್ಲಿ ಫೈನಲ್ ನಡೆಯಿತು.
ಉಡುಪಿ ಡಿಸಿ, ಎಸ್ಪಿಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಣೆ
Jan 19 2025, 02:19 AM IST
ಅತ್ಯಂತ ನಿಧಾನವಾಗಿ ಸಾಗುತ್ತಿರುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 169ಎ ಇದರ ಉಡುಪಿ ಹಾಗೂ ಮಣಿಪಾಲ್ ನಡುವೆ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಶನಿವಾರ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಉಡುಪಿ ಪಿಪಿಸಿಗೆ ಬಹುಮಾನ
Jan 19 2025, 02:17 AM IST
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇದರ ವತಿಯಿಂದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಬಹುಮಾನಗಳನ್ನು ಗೆದ್ದುಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ
Jan 17 2025, 12:47 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಸಂಘ ಪ್ರಶಸ್ತಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘವು ಆಯ್ಕೆಯಾಗಿದೆ. ತುಮಕೂರಿನಲ್ಲಿ ಜ.18 ಮತ್ತು 19ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಉಡುಪಿ: ಫಸ್ಟ್ ಸ್ಟೆಪ್ ಸಂಸ್ಥೆಯ 3ನೇ ವರ್ಷದ ಸಂಭ್ರಮ
Jan 17 2025, 12:45 AM IST
ಕುಂದಾಪುರದ ಫಸ್ಟ್ ಸ್ಟೆಪ್ ಎಂಬ ನೃತ್ಯ ತರಬೇತಿ ಕೇಂದ್ರದ ವತಿಯಿಂದ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜ.18ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡಿನ ಟೌನ್ ಹಾಲ್‌ನಲ್ಲಿ ಮೂರನೇ ವರ್ಷದ ಹೆಜ್ಜೆ ಸಂಭ್ರಮ ಜರುಗಲಿದೆ.
ಉಡುಪಿ: ವೈಭವದ ಹಗಲು ರಥೋತ್ಸವ ಸಂಪನ್ನ
Jan 16 2025, 12:48 AM IST
ಮಕರ ಸಂಕ್ರಮಣ ಮರುದಿನ ಸಂಪ್ರದಾಯದಂತೆ ಬುಧವಾರ ಉಡುಪಿ ಕೃಷ್ಣ ಮಠದಲ್ಲಿ ವೈಭವದ ಹಗಲು ರಥೋತ್ಸವ ಚೂರ್ಣೋತ್ಸವ ಸಂಪನ್ನಗೊಂಡಿತು.
ಉಡುಪಿ: ಮಕರ ಸಂಕ್ರಮಣದ ಮೂರು ತೇರು ಉತ್ಸವ ಸಂಪನ್ನ
Jan 15 2025, 12:48 AM IST
ಉಡುಪಿಯಲ್ಲಿ ಜಗದ್ಗುರು ಮಧ್ವಾಚಾರ್ಯರು ಕೃಷ್ಣನನ್ನು ಪ್ರತಿಷ್ಠಾಪಿಸಿದ ದಿನ, ಸಪ್ತೋತ್ಸವದ ಕೊನೆಯ ದಿನ, ಮಂಗಳವಾರ ರಾತ್ರಿ, ಮಕರ ಸಂಕ್ರಮಣದ ಪ್ರಯುಕ್ತ ರಥಬೀದಿಯಲ್ಲಿ ಮೂರು ತೇರು ಉತ್ಸವ ವೈಭವದಿಂದ ನಡೆಯಿತು.
ಉಡುಪಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ರಕ್ತದಾನ ಶಿಬಿರ
Jan 15 2025, 12:47 AM IST
ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಉಡುಪಿ ಶಾಖೆ ವತಿಯಿಂದ ಭಾನುವಾರ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಉಡುಪಿ, ಮಂಗಳೂರಲ್ಲಿ 17ರಿಂದ 23ರ ವರೆಗೆ ಕರ್ನಾಟಕ ಕ್ರೀಡಾಕೂಟ
Jan 14 2025, 01:01 AM IST
ಈ ಕ್ರೀಡಾಕೂಟ 25 ವಿಭಾಗಗಳಲ್ಲಿ 3247 ಕ್ರೀಡಾಪಟುಗಳು, 599 ಅಧಿಕಾರಿಗಳು ಮತ್ತು ಸಂಘಟಕರು ಸೇರಿ ಒಟ್ಟು 4250 ಮಂದಿ ಭಾಗವಹಿಸಲಿದ್ದಾರೆ. 12 ಕ್ರೀಡಾ ಸ್ಪರ್ಧೆಗಳು ಮಂಗಳೂರಿನಲ್ಲಿ ನಡೆದರೆ, 11 ಕ್ರೀಡಾ ಸ್ಪರ್ಧೆಗಳು ಉಡುಪಿಯಲ್ಲಿ ಮತ್ತು ಮಣಿಪಾಲದಲ್ಲಿ ನಡೆಯಲಿವೆ.
ಉಡುಪಿ : 2.50 ಕೋಟಿ ರು. ವೆಚ್ಚದ ಸೇತುವೆ, ರಸ್ತೆ ಕಾಮಗಾರಿಗೆ ಯಶ್‌ಪಾಲ್ ಸುವರ್ಣ ಚಾಲನೆ
Jan 09 2025, 12:45 AM IST
ಸುಮಾರು 2. 50 ಕೋಟಿ ರು. ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು.
< previous
1
...
23
24
25
26
27
28
29
30
31
...
75
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!