ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ದಿಢೀರ್ ಮೇಘಸ್ಫೋಟ ಸದೃಶ ಹಠಾತ್ ಪ್ರವಾಹ!
Oct 07 2024, 01:41 AM IST
ಕಬ್ಬಿನಾಲೆಯ ಬಮ್ಮಗುಂಡಿ ನದಿಯಲ್ಲಿ ಹಠಾತ್ ಜಲಪ್ರವಾಹದ ಪರಿಣಾಮ ಮನೆಗಳಿಗೆ ಹಾಗೂ ಕೃಷಿ ಜಮೀನಿಗೆ ನೀರು ನುಗ್ಗಿ ಭಾರಿ ಆವಾಂತರ ಸೃಷ್ಟಿಯಾದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ. ವ್ಯಾಪ್ತಿಯ ಬಲ್ಲಾಡಿಯಲ್ಲಿ ಭಾನುವಾರ ಅಪರಾಹ್ನ ನಡೆದಿದೆ.
ಉಡುಪಿ: ರೆಡ್‌ಕ್ರಾಸ್‌ನಿಂದ ವನಮಹೋತ್ಸವ, ಸ್ವಚ್ಛತಾ ಕಾರ್ಯಕ್ರಮ
Oct 06 2024, 01:20 AM IST
ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ ಶನಿವಾರ ಉಡುಪಿ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು.
ಉಡುಪಿ: ಉಚ್ಚಿಲ ದಸರಾ ದೀಪಾಲಂಕಾರಕ್ಕೆ ಚಾಲನೆ
Oct 06 2024, 01:17 AM IST
ಈ ವಿದ್ಯುತ್ ದೀಪಾಲಂಕಾರವನ್ನು ಎಂ.ಆರ್.ಜಿ. ಗ್ರೂಪ್ ವತಿಯಿಂದ ಪ್ರಾಯೋಜಿಸಲಾಗಿದ್ದು, ಈ ದೀಪಾಲಂಕಾರ ವ್ಯವಸ್ಥೆಯನ್ನು ಸಂಸ್ಥೆಯ ಅಧ್ಯಕ್ಷ ಬಂಜಾರ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಗಾಂಧೀಜಿ ಉಡುಪಿ ಭೇಟಿ ಅಸ್ಪೃಶ್ಯ ನಿವಾರಣಾ ಚಳವಳಿಯ ಭಾಗವಾಗಿತ್ತು: ಯು. ವಿನೀತ್ ರಾವ್
Oct 05 2024, 01:35 AM IST
ಉಡುಪಿ ರಥಬೀದಿ ಗೆಳೆಯರು ಸಂಘಟನೆಯ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ‘ಗಾಂಧೀಜಿ ಉಡುಪಿ ಭೇಟಿ - ಒಂದು ಅವಲೋಕನ’ ಕಾರ್ಯಕ್ರಮ ನಡೆಯಿತು.
ಉಡುಪಿ: ಕೆಥೊಲಿಕ್ ಸಭಾದಿಂದ ನಿರ್ಮಲ ಪರಿಸರ ಅಭಿಯಾನ
Oct 05 2024, 01:35 AM IST
ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನೇತೃತ್ವದಲ್ಲಿ ನಿರ್ಮಲ ಪರಿಸರ ಅಭಿಯಾನದಡಿಯಲ್ಲಿ ಧರ್ಮಪ್ರಾಂತ್ಯದ ಎಲ್ಲ 51 ಘಟಕಗಳಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಉಡುಪಿ ಕಿಸಾನ್ ಕಾಂಗ್ರೆಸ್‌ನಿಂದ ಸಾಧಕ ಕೃಷಿ ಕಾರ್ಮಿಕರಿಗೆ ಸನ್ಮಾನ
Oct 04 2024, 01:11 AM IST
ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕೃಷಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಬುಧವಾರ ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಉಚ್ಚಿಲ ದಸರಾಕ್ಕೆ ವಿದ್ಯುಕ್ತ ಚಾಲನೆ
Oct 04 2024, 01:10 AM IST
ದ.ಕ. ಮೊಗವೀರ ಮಹಾಜನ ಸಂಘದ ವತಿಯಿಂದ ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವ- 2024ಕ್ಕೆ ಗುರುವಾರ ಉಡುಪಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಉಡುಪಿ ಜಿಲ್ಲೆಯಲ್ಲಿ ದಾನಿಗಳಿಂದಾಗಿ ರಕ್ತದ ಕೊರತೆ ಇಲ್ಲ: ಡಿಸಿ ಶ್ಲಾಘನೆ
Oct 04 2024, 01:09 AM IST
ಎಂ.ಐ.ಎ.ಎಂ.ಎಸ್. ಬುದ್ಧ ಆಯುರ್ವೇದ ಆಡಿಟೋರಿಯಂನಲ್ಲಿ ಜಿಲ್ಲಾಡಳಿತ ಮತ್ತು ಇತರ ಸಂಘಸಂಸ್ಥೆಗಳ ಸಹಯೋಗದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಉಡುಪಿ: ಸಾನ್ವಿಗೆ ಮಿಸ್ ಟೀನ್ ಕರ್ನಾಟಕ ಕಿರೀಟ
Oct 04 2024, 01:05 AM IST
ಮಂಗಳೂರಿನ ಫಿಜ಼ಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆದ ಮಿಸ್ ಕರ್ನಾಟಕ -2024 ಸೌಂದರ್ಯ ಸ್ಪರ್ಧೆಯ ಮಿಸ್ ಟೀನ್ ವಿಭಾಗದಲ್ಲಿ ಸಾನ್ವಿ ಮಣಿಪಾಲ್ ವಿಜೇತೆಯಾಗಿ ಮಿಸ್ ಟೀನ್ ಕರ್ನಾಟಕ - 2024-25 ಎಂಬ ಬಿರುದಿನೊಂದಿಗೆ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ.
ಕಾಪು ಮಾರಿಯಮ್ಮನ ಬ್ರಹ್ಮಕಲಶೋತ್ಸವ: ಉಡುಪಿ ನಗರ ಕಚೇರಿಗೆ ಚಾಲನೆ
Oct 04 2024, 01:00 AM IST
ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ವತಿಯಿಂದ ಉಡುಪಿಯಲ್ಲಿ ನಗರ ಸಮಿತಿಯ ಕಚೇರಿ ಉದ್ಘಾಟನೆ ಗುರುವಾರ ನೆರವೇರಿತು.
< previous
1
...
26
27
28
29
30
31
32
33
34
...
63
next >
More Trending News
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ