ದ.ಕ., ಉಡುಪಿ ಮೀನು ಮಾರಾಟ ಫೆಡರೇಶನ್‌ಗೆ ೬ ಕೋಟಿ ರು. ಲಾಭ: ಯಶ್ಪಾಲ್ ಸುವರ್ಣ
Sep 18 2024, 01:48 AM ISTಫೆಡರೇಶನ್ ೨೦೨೩-೨೪ ಸಾಲಿನಲ್ಲಿ ೬ ಕೋಟಿ ರು. ವ್ಯವಹಾರಿಕ ಲಾಭ ಗಳಿಸಿದೆ. ಫೆಡರೇಶನ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ೨೫ ಲಕ್ಷ ರು. ಪ್ರತಿಭಾ ಪುರಸ್ಕಾರ, ಸದಸ್ಯ ಗ್ರಾಹಕರಿಗೆ ೪ ಕೋಟಿ ರು. ಪ್ರೋತ್ಸಾಹಕ ಉಡುಗೊರೆ, ದೇಣಿಗೆ ಮತ್ತು ಬಡ ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಸುಮಾರು ೨೦ ಲಕ್ಷ ರು. ಆರೋಗ್ಯನಿಧಿ ನೀಡಲಾಗಿದೆ.