• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ.ಕ. - ಉಡುಪಿ ಬಿಜೆಪಿ ಭದ್ರಕೋಟೆ ಎಂದು ಸಾಬೀತಾಗಿದೆ: ಕಿಶೋರ್ ಕುಮಾರ್ ಕುಂದಾಪುರ

Oct 25 2024, 12:56 AM IST
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಿಶೋರ್ ಕುಮಾರ್ ಪುತ್ತೂರು ಭರ್ಜರಿ ಜಯ ಸಾಧಿಸಿದ್ದಾರೆ.

ಉಡುಪಿ: ಕೃಷ್ಣಮಠದಲ್ಲಿ ಇಂದಿನಿಂದ 3 ದಿನ ಪ್ರಾಚ್ಯವಿದ್ಯಾ ಸಮ್ಮೇ‍ಳನ

Oct 24 2024, 12:51 AM IST
51ನೇಯ ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನವನ್ನು ಯೋಗಗುರು ಬಾಬಾ ರಾಮ್‌ದೇವ್‌ ಉದ್ಘಾಟಿಸಲಿದ್ದಾರೆ. ಪುಸ್ತಕ ಪ್ರದರ್ಶನವನ್ನು ಪರ್ಯಾಯ ಪುತ್ತಿಗೆ ಶ್ರೀಗಳು ಉದ್ಘಾಟಿಸಲಿದ್ದಾರೆ.

27ರಂದು ಉಡುಪಿ- ದ.ಕ. ಜಿಲ್ಲಾ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ

Oct 24 2024, 12:42 AM IST
ಬೃಹತ್‌ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ ಮಾರಾಟ ಮತ್ತು ಪ್ರದರ್ಶನವನ್ನು ಅ. 27ರಂದು ಕೊಡವೂರಿನ ಶ್ರೀ ಶಿರಡಿ ಸಾಯಿಬಾಬ ಮಂದಿರದಲ್ಲಿ ನಡೆಯಲಿದೆ. ಸಾಸ್‌ನ ಮಹಾಪೋಷಕರಾದ ಡಾ. ಜಿ. ಶಂಕರ್‌ ಉದ್ಘಾಟಿಸಲಿದ್ದಾರೆ.

ಉಡುಪಿ: ಸ್ನೇಹಿತನ ಕೊಲೆ ಮಾಡಿ ಠಾಣೆಗೆ ಕರೆ ಮಾಡಿದ!

Oct 23 2024, 12:54 AM IST
ಯುವಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಗೆಳೆಯನೊಂದಿಗೆ ಜಗಳವಾಡಿ ಕತ್ತಿಗೆಗೆ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಉಡುಪಿ: ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Oct 23 2024, 12:48 AM IST
ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಜಿಲ್ಲೆಯನ್ನು ಕಾಲುಬಾಯಿ ರೋಗ ಮುಕ್ತಗೊಳಿಸಬೇಕು: ಡಿಸಿ ಡಾ. ವಿದ್ಯಾಕುಮಾರಿ

Oct 23 2024, 12:35 AM IST
ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ನ.1ರಿಂದ ಕೆಎಸ್‌ಪಿ ಲೀಗ್‌: ಉಡುಪಿ ವಾರಿಯರ್ಸ್ ರೆಡಿ

Oct 22 2024, 12:16 AM IST
ಕರ್ನಾಟಕ ಸ್ಪೇಟ್ ಸಾಫ್ಟ್‌ ಬಾಲ್ ಕ್ರಿಕೆಟ್ ಅಸೋಸಿಯೇಶನ್ (ಕೆಎಸ್‌ಎಸ್‌ಸಿಎ) ವತಿಯಿಂದ ಬೆಂಗಳೂರಿನ ಸೋಲದೇವನಹಳ್ಳಿಯ ಆಚಾರ್ಯ ಕ್ರೀಡಾಂಗಣದಲ್ಲಿ ನ.1ರಿಂದ ಡಿ.1ರ ವರೆಗೆ ಕರ್ನಾಟಕ ಸಾಫ್ಟ್‌ ಬಾಲ್ ಪ್ರೀಮಿಯರ್ ಲೀಗ್ (ಕೆಎಸ್‌ಪಿಎಲ್) ನಡೆಯಲಿದ್ದು, ಉಡುಪಿ ಜಿಲ್ಲೆಯ ತಂಡ ‘ಉಡುಪಿ ವಾರಿಯರ್ಸ್’ ಭಾಗವಹಿಸಲಿದೆ

ವಿಧಾನ ಪರಿಷತ್ ಉಪಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಯಶಸ್ವಿ ಶೇ.96.75 ಮತದಾನ

Oct 22 2024, 12:10 AM IST
ಜಿಲ್ಲೆಯಲ್ಲಿ ಗ್ರಾಪಂ, ಪುರಸಭೆ, ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳ, ವಿಧಾನಸಭೆ ಮತ್ತು ಲೋಕಸಭೆಯ ಒಟ್ಟು 2480 ಮಂದಿ ಸದಸ್ಯರು ಈ ಚುನಾವಣೆಯ ಮತದಾರರಾಗಿದ್ದರು. ಅವರಲ್ಲಿ 2395 ಮಂದಿ ಅತ್ಯುತ್ಸಾಹದಿಂದ ಮತದಾನದಲ್ಲಿ ಭಾಗವಹಿಸಿದ್ದರು.

ಉಡುಪಿ: ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ

Oct 21 2024, 12:45 AM IST
ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ನಡೆಯಿತು.

ಉಡುಪಿ: ಜಿ.ಎಸ್.ಬಿ. ಯುವಕ ಮಂಡಳಿ 54ನೇ ವಾರ್ಷಿಕೋತ್ಸವ

Oct 21 2024, 12:41 AM IST
ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ಶಾರದಾ ಮಹೋತ್ಸವ ಸಮಿತಿ ಹಾಗೂ ಜಿ.ಎಸ್.ಬಿ. ಯುವಕ ಮಂಡಳಿಯ 54ನೇ ವಾರ್ಷಿಕೋತ್ಸವ, ಸನ್ಮಾನ ಸಮಾರಂಭ ಇತ್ತೀಚಿಗೆ ನಡೆಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 75
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved