ಉಡುಪಿ ಎಸ್‌ಡಿಎಂಎ ಕಾಲೇಜು: ‘ಛಾಯಾ ನಿದರ್ಶನ’ ರಾಷ್ಟ್ರೀಯ ವಿಚಾರಗೋಷ್ಠಿ ಸಂಪನ್ನ
Jul 01 2025, 12:47 AM ISTಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗದ ಮಾರ್ಗದರ್ಶನ ಹಾಗೂ ಐಕ್ಯುಎಸಿಯ ಸಹಯೋಗದೊಂದಿಗೆ ಛಾಯಾ ನಿದರ್ಶನ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿಯನ್ನು ಆಯೋಜಿಸಲಾಯಿತು.