• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ‘ಎಜುಕೇರ್ ಫಂಡ್’ನಿಂದ ಬಡವಿದ್ಯಾರ್ಥಿಗಳಿಗೆ 41 ಲಕ್ಷ ರು. ನೆರವು

Oct 13 2024, 01:00 AM IST
ಕಳೆದ 12 ವರ್ಷಗಳಲ್ಲಿ ಉಡುಪಿ ಧರ್ಮಪ್ರಾಂತ್ಯದ 1157 ವಿದ್ಯಾರ್ಥಿಗಳು 5, 60, 39,500 ರು. ನೆರವನ್ನು ಸಾಲರೂಪದಲ್ಲಿ ಪಡೆದಿದ್ದು, ಶುಕ್ರವಾರ 49 ವಿದ್ಯಾರ್ಥಿಗಳು 41,05,500 ರು. ನೆರವನ್ನು ಸ್ವೀಕರಿಸಿದರು.

ಉಡುಪಿ ಕೃಷ್ಣನ ವಿಶೇಷ ದರ್ಶನ ಪಡೆದ ಕೇಂದ್ರ ಸರ್ಕಾರದ ನಕಲಿ ಅಧಿಕಾರಿ!

Oct 11 2024, 11:50 PM IST
ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ದೇವರ ವಿಶೇಷ ದರ್ಶನದ ಸೌಲಭ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಉಡುಪಿ ದಸರಾ: ಸಾರ್ವಜನಿಕ ಶ್ರೀ ಶಾರದೊತ್ಸವಕ್ಕೆ ಚಾಲನೆ

Oct 11 2024, 11:48 PM IST
ಉಡುಪಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿ ವತಿಯಿಂದ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನವಮ ವರ್ಷದ ಉಡುಪಿ ದಸರಾ- ಶಾರದಾ ಮಹೋತ್ಸವವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.

ಉಡುಪಿ: ಗ್ರಾಹಕರಿಂದಲೇ ಗೀತಾಂಜಲಿ ಸಿಲ್ಕ್ಸ್ ಪುರುಷರ ವಿಭಾಗ ಉದ್ಘಾಟನೆ

Oct 10 2024, 02:19 AM IST
ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ ಉದ್ಘಾಟಿಸಲಾಯಿತು.

ಉಡುಪಿ ಶ್ರೀಕೃಷ್ಣಮಠಕ್ಕೆ ಸುಬ್ರಹ್ಮಣ್ಯ ಶ್ರೀಗಳ ಭೇಟಿ

Oct 10 2024, 02:18 AM IST
ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು. ಅವರನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಬರ ಮಾಡಿಕೊಂಡು ಕನಕನಕಿಂಡಿಯ ಮೂಲಕ ಕೃಷ್ಣನ ದರ್ಶನ ಮಾಡಿಸಿದರು.

ಉಡುಪಿ: ಇಂದು, ನಾಳೆ ಯಲ್ಲೋ ಅಲರ್ಟ್‌ ಘೋಷಣೆ

Oct 09 2024, 01:37 AM IST
ಭಾರತೀಯ ಹವಾಮಾನ ಇಲಾಖೆ ಇನ್ನೂ ಒಂದೆರಡು ದಿನ ಭಾರಿಮಳೆಯಾಗುವ ಸಂಭವದ ಬಗ್ಗೆ ಮುನ್ಸೂಚನೆ ನೀಡಿದೆ, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಬುಧವಾರ ಮತ್ತು ಗುರುವಾರ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹರ್ಯಾಣ ಹ್ಯಾಟ್ರಿಕ್‌ ಗೆಲವು: ಉಡುಪಿ ಬಿಜೆಪಿ ಸಂಭ್ರಮ

Oct 09 2024, 01:32 AM IST
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವಿಗೆ ಉಡುಪಿ, ಕಾಪು ಮತ್ತು ಬೈಂದೂರು ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಉಡುಪಿ: ಭಾರಿ ಮಳೆಗೆ 2 ಕಿ.ಮೀ. ಕೊಚ್ಚಿ ಹೋದ 91ರ ಮಹಿಳೆ! - ತೋಟವೊಂದರಲ್ಲಿದ್ದ ಇದ್ದ 25 ದನಗಳು ಕಣ್ಮರೆ

Oct 08 2024, 11:48 AM IST

ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಕಬ್ಬಿನಾಲೆ ವ್ಯಾಪ್ತಿಯ ಬಲ್ಲಾಡಿ ಗುಮ್ಮಗುಂಡಿ ತೋಡು ಹಾಗೂ ಕೆಲಕಿಲ ನದಿಯಲ್ಲಿ ಭಾನುವಾರ ಉಂಟಾದ ಭಾರಿ ಪ್ರವಾಹದಲ್ಲಿ ವೃದ್ದೆಯೊಬ್ಬಳು ಕೊಚ್ಚಿ ಹೋಗಿದ್ದು, ಆಕೆಯ ಮೃತದೇಹ ಸುಮಾರು ಎರಡು ಕಿ.ಮೀ. ದೂರದ ಬಲ್ಲಾಡಿಯ ಅರ್ಧನಾರೀಶ್ವರ ದೇವಸ್ಥಾನದ ಬಳಿ ಸೋಮವಾರ ಪತ್ತೆಯಾಗಿದೆ.

ಉಡುಪಿ: ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಪುರುಷರ ಪ್ರತ್ಯೇಕ ವಿಭಾಗ ನಾಳೆ ಆರಂಭ

Oct 08 2024, 01:16 AM IST
ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರರು, ಈಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್‌ನಲ್ಲಿ ಪುರುಷರ ಪ್ರತ್ಯೇಕ ವಿಭಾಗವನ್ನು ಆರಂಭಿಸಿದ್ದಾರೆ.

ಉಡುಪಿ: ಶ್ರೀರಾಮ ಬಾಲ ಭಜನಾ ಮಂಡಳಿಗೆ ಚಾಲನೆ

Oct 08 2024, 01:07 AM IST
ಉಡುಪಿ ವಿಭುದಪ್ರಿಯ ನಗರದ ನಾಗಬನದಲ್ಲಿ ವಿಶೇಷವಾಗಿ ಮಕ್ಕಳಿಗಾಗಿಯೇ ಶ್ರೀರಾಮ ಬಾಲ ಭಜನಾ ಸಂಘವನ್ನು ಭಾನುವಾರ ಉದ್ಘಾಟಿಸಲಾಯಿತು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 81
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved