ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮುಸಲಧಾರ ಮಳೆಗೆ ಜಲಾವೃತಗೊಂಡ ಉಡುಪಿ
Jul 09 2024, 12:56 AM IST
ಜು.9ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವಾರದ ಹಿಂದೆಯೇ ಮುನ್ಸೂಚನೆ ನೀಡಿತ್ತು. ಮೊದಲ ನಾಲ್ಕೈದು ದಿನ ಭಾರೀ ಮಳೆಗೆ ಕುಂದಾಪುರ, ಬೈಂದೂರು ತಾಲೂಕುಗಳಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತಾದರೂ, ಉಡುಪಿ ನಗರಕ್ಕೆ ಮಳೆ ಬಾಧಿಸಿರಲಿಲ್ಲ. ಆದರೆ ಈ ಮಳೆಗೆ ಉಡುಪಿ ಜಲಾವೃತಗೊಂಡಿದೆ.
ಉಡುಪಿ: ಇಂದೂ ರೆಡ್ ಅಲರ್ಟ್, ಶಾಲೆಗಳಿಗೆ ರಜೆ
Jul 09 2024, 12:50 AM IST
ಹವಾಮಾನ ಇಲಾಖೆ ಜು.9ರಂದು (ಮಂಗಳವಾರ) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗರೂಕ ಕ್ರಮವಾಗಿ ಜಿಲ್ಲೆಯ ಎಲ್ಲ ಶಾಲೆ ಮತ್ತು ಪಪೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಬಿಜೆಪಿಯಿಂದ ಡಾ.ಮುಖರ್ಜಿ, ಡಾ. ಆಚಾರ್ಯ ಜನ್ಮದಿನಾಚರಣೆ
Jul 07 2024, 01:18 AM IST
ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ನವ ಉಡುಪಿಯ ನಿರ್ಮಾತೃ, ಮಾಜಿ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರ ಜನ್ಮ ದಿನಾಚರಣೆ ನಡೆಯಿತು.
ಉಡುಪಿ: ಜಿಲ್ಲೆಯಲ್ಲಿ ಉತ್ತಮ ಮಳೆ
Jul 06 2024, 12:54 AM IST
ಬೈಂದೂರು ಮತ್ತು ಕುಂದಾಪುರ ತಾಲೂಕುಗಳ ಸೌಪರ್ಣಿಕಾ, ವಾರಾಹಿ, ಸೀತಾ ನದಿಗಳು ದಡ ಹರಿದಿದ್ದು, ತಗ್ಗು ಬಯಲು ಪ್ರದೇಶಗಳು ಜಲಾವೃತಗೊಂಡಿದ್ದವು. ಆದರೆ ಶುಕ್ರವಾರ ಪ್ರವಾಹ ಕಡಿಮೆಯಾಗಿತ್ತು.
ಉಡುಪಿ ಜಿಲ್ಲೆಯಲ್ಲಿ ವಿಕಲಚೇತನರಿಂದ ಹಸಿರು ಕ್ರಾಂತಿ
Jul 06 2024, 12:52 AM IST
ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಉಡುಪಿ: ಗಾಳಿ ಮಳೆಗೆ 50 ಲಕ್ಷ ರು.ಗೂ ಹೆಚ್ಚು ನಷ್ಟ
Jul 05 2024, 12:47 AM IST
ಉಡುಪಿ ಜಿಲ್ಲೆ ಗಾಳಿ ಮಳೆಗೆ ಸುಮಾರು 5 ಮನೆಗಳು ಸಂಪೂರ್ಣ ಹಾನಿಗೊಂಡಿವೆ. 20ಕ್ಕೂ ಹೆಚ್ಟು ಅಡಕೆ ತೋಟಗಳು ನಿರ್ಣಾಮವಾಗಿವೆ. ಸುಮಾರು 50 ಲಕ್ಷ ರು.ಗಳಿಗೂ ಮಿಕ್ಕಿ ನಷ್ಟ ಸಂಭವಿಸಿದೆ.
ಉಡುಪಿ ಜಿಲ್ಲಾ ಪ್ರಾಂಶುಪಾಲರ ಸಭೆ
Jul 04 2024, 01:02 AM IST
ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಸಭೆ ನಡೆಯಿತು.ಸಭೆಯಲ್ಲಿ ಪ್ರಸಕ್ತ ವಾರ್ಷಿಕ ಕಾರ್ಯಚಟುವಟಿಕೆ ಬಗ್ಗೆ ಸಮಾಲೋಚಿಸಲಾಯಿತು.
ಉಡುಪಿ: ಮೈ ಮೆಲೋಡಿ ಡಾಟ್ ಇನ್‌ನಿಂದ ವೈದ್ಯರಿಗೆ ಸನ್ಮಾನ
Jul 03 2024, 12:21 AM IST
ಮೈ ಮೆಲೋಡಿ ಡಾಟ್ ಇನ್ ತಂಡದ ಐದನೇ ವರ್ಷಾಚರಣೆ, ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ‘ವಾಯ್ಸ್ ಆಫ್ ಹೀಲಗ್ಸ್’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯರನ್ನು ಸನ್ಮಾನಿಸಲಾಯಿತು.
ಉಡುಪಿ: ಪಾರ್ಕ್‌ನ ಮರ ಕಡಿದ ಗುತ್ತಿಗೆದಾರ, 25 ಸಾವಿರ ರು. ದಂಡ ವಿಧಿಸಿದ ನಗರಸಭೆ
Jul 03 2024, 12:18 AM IST
ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಗುತ್ತಿಗೆದಾರನೇ ಮರಗಳನ್ನು ಕಡಿದ ಘಟನೆ ನಡೆದಿದ್ದು, ನಗರ ಸಭೆ 25 ಸಾವಿರ ರು. ದಂಡ ವಿಧಿಸಿದೆ.
ಉಡುಪಿ: ಸೌಖ್ಯವನದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ
Jul 02 2024, 01:33 AM IST
ಪರೀಕದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸೋಮವಾರ ರಾಷ್ಟ್ರೀಯ ವೈದ್ಯರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
< previous
1
...
50
51
52
53
54
55
56
57
58
...
75
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!