ಉಡುಪಿ ಜಿಲ್ಲಾದ್ಯಂತ ಇಂದು ರಾಮೋತ್ಸವ
Jan 22 2024, 02:16 AM ISTಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಸೋಮವಾರ ಉಡುಪಿ ಶ್ರೀಕೃಷ್ಣಮಠದಲ್ಲಿ ಬೆಳಗ್ಗೆ ಭಜನೆ ಸಂಕೀರ್ತನೆ, ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಹತ್ತಾರು ಸಾವಿರ ಮಂದಿ ಹಾಲು ಪಾಯಸ ವಿತರಣೆಗೆ ಏರ್ಪಾಡು ಮಾಡಲಾಗಿದೆ. ಸಂಜೆ 5 ರಥಗಳ ವಿಶೇಷ ರಥೋತ್ಸವವನ್ನು ನಡೆಸಲಾಗುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.