ವೈಭವದ ಉಡುಪಿ ದಸರಾ: ವಿಸರ್ಜನಾ ಶೋಭಾಯಾತ್ರೆ ಸಂಪನ್ನ
Oct 25 2023, 01:15 AM ISTಭವ್ಯವಾದ ಈ ಶೋಭಾಯಾತ್ರೆಯಲ್ಲಿ ವಿವಿಧ ಕುಣಿತಾ ಭಜನಾ ತಂಡಗಳು, ನಾಸಿಕ್ ಬ್ಯಾಂಡ್, ಚೆಂಡೆ ವಾದನ, ಛತ್ರಪತಿ ಶಿವಾಜಿ ಮಹಾರಾಜ್, ಶಿವಪಾರ್ವತಿ ಇತ್ಯಾದಿ ವೈವಿಧ್ಯಮಯ ಸ್ತಬ್ಧಚಿತ್ರಗಳು, ತಟ್ಟಿರಾಯ, ಕೀಲುಕುದುರೆಗಳು ಮೆರವಣಿಗೆಯ ಮೆರಗು ಹೆಚ್ಚಿಸಿದವು.