• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸ್ವರ್ಣಾಲಯದ ಶುಭಾರಂಭ

May 11 2024, 12:03 AM IST
ಪರ್ಯಾಯ ಶ್ರೀಪಾದರು ಸಂಕಲ್ಪಿಸಿರುವ ಶ್ರೀ ಕೃಷ್ಣನಿಗೊಂದು ಸ್ವರ್ಣ ಪಾರ್ಥಸಾರಥಿ ರಥಕ್ಕೆ ದೇಣಿಗೆ ನೀಡಬಯಸುವ ಭಕ್ತರು ಈ ಅಕ್ಷಯ ತೃತೀಯದ ಪರ್ವ ಕಾಲವನ್ನು ಸ್ವರ್ಣದಾನ ಮಾಡುವ ಮೂಲಕ ಸದುಪಯೋಗ ಪಡೆದುಕೊಂಡು ಶ್ರೀಕೃಷ್ಣನ ಪರಮಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪರ್ಯಾಯ ಶ್ರೀಪಾದರು ಕರೆ ನೀಡಿದ್ದಾರೆ.

ಉಡುಪಿ ತಾಲೂಕು ಕಸಾಪದಿಂದ ಸಂಸ್ಥಾಪನಾ ದಿನಾಚರಣೆ, ಉಪನ್ಯಾಸ

May 10 2024, 01:35 AM IST
ಕನ್ನಡ ಸಾಹಿತ್ಯ ಪರಿಷತ್ತಿನ ೧೧೦ನೇ ಸಂಸ್ಥಾಪನಾ ದಿನಾಚರಣೆ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಿತು.

ಎಸ್ಸೆಸ್ಸೆಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ಕಾರ್ಕಳ ತಾಲೂಕು ಪ್ರಥಮ

May 10 2024, 01:32 AM IST
ಈ ಸಾಲಿನ ಎಸ್ಸೆಸ್ಸೆಲ್ಸಿಯಲ್ಲಿ ಶೇ.96.3 ಫಲಿತಾಂಶ ಕಾರ್ಕಳ ಇತಿಹಾಸದಲ್ಲೇ ಉತ್ತಮ ದಾಖಲೆಯಾಗಿದೆ. ಈ ಸಾಧನೆಯೊಂದಿಗೆ ತಾಲೂಕು ಶ್ರೇಷ್ಠ ಸಾಧನೆ ಮಾಡಿದಂತಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮತ್ತೆ ಅಗ್ರಸ್ಥಾನ ಗಳಿಸಿಕೊಂಡ ಉಡುಪಿ ಜಿಲ್ಲೆ

May 10 2024, 01:31 AM IST
ಉಡುಪಿ, 2022ರಲ್ಲಿ ಅಘಾತಕಾರಿಯಾಗಿ 13ನೇ (ಶೇ.89.47) ಸ್ಥಾನಕ್ಕೆ ಮತ್ತು 2023ರಲ್ಲಿ 14ನೇ (ಶೇ.91) ಸ್ಥಾನಗಳಿಗೆ ಕುಸಿದಿತ್ತು. ಈ ಬಾರಿ ಮತ್ತೆ ಪ್ರಥಮ ಸ್ಥಾನ ಗಳಿಸಿದ್ದು, ಜಿಲ್ಲೆಯಲ್ಲಿ ಸಂತಸಕ್ಕೆ ಕಾರಣವಾಗಿದೆ.

ಸಣ್ಣ ಮಳೆಗೂ ಕೃತಕ ಪ್ರವಾಹ: ಉಡುಪಿ ಹೈರಾಣು

May 06 2024, 12:31 AM IST
ವ್ಯವಸ್ಥಿತಿ ಯೋಜನೆ ಇಲ್ಲದೆ ನಿರ್ಮಾಣವಾಗಿರುವ ನಗರ, ನಿಯಮಬಾಹಿರವಾಗಿ ರಾಜರೋಷವಾಗಿ ತಲೆ ಎತ್ತಿರುವ ಕಟ್ಟಡಗಳು, ಅವೈಜ್ಞಾನಿಕ ರಸ್ತೆಗಳ ರಚನೆ ಈ ಕೃತಕ ನೆರೆಗೆ ಕಾರಣವಾಗುತ್ತಿದೆ.

ಉಡುಪಿ ಜಿಲ್ಲೆಯ ಐದಾರು ಗ್ರಾ.ಪಂ.ನಲ್ಲಿ ಮಾತ್ರ ನೀರಿನ ಸಮಸ್ಯೆ: ಡಿಸಿ

May 05 2024, 02:07 AM IST
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಬಾವಿಗಳ ಹೂಳೆತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ಸಿಗುತ್ತದೆ. ಸದ್ಯಕ್ಕಂತೂ ನಗರದಲ್ಲಿ ನೀರಿನ ರೇಷನಿಂಗ್ ಬೇಕಾಗಿಲ್ಲ. ಮಳ‍ೆ ಬಾರದಿದ್ದರೆ ಮುಂದಿನ ವಾರದಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಉಡುಪಿ: ಸಿಎನ್‌ಜಿ ಪೂರೈಕೆ ಪುನರಾರಂಭ

May 05 2024, 02:03 AM IST
ಉಡುಪಿ ಜಿಲ್ಲೆಯಲ್ಲಿ ಒಟ್ಟು 8 ಸಿಎನ್‌ಜಿ ಸ್ಟೇಷನ್‌ಗಳಿದ್ದು, ಇಲ್ಲಿ ಪ್ರತಿದಿನ ಆಟೋ ಚಾಲಕರು ಇಂದನ ತುಂಬಿಸಿಕೊಳ್ಳಲು ಪ್ರತಿದಿನ 3-4 ಗಂಟೆ ಕಾಲ ಸರದಿಯಲ್ಲಿ ಕಾಯುವ ಸ್ಥಿತಿ ನಿರ್ಮಾಣವಾಗಿತ್ತು. ಒಂದೆಡೆ ಸಾಕಷ್ಟು ಇಂಧನ ಇಲ್ಲ, ಇನ್ನೊಂದೆಡೆ ಸರದಿಯಲ್ಲಿ ಕಾಯುವುದರಿಂದ ಬಾಡಿಗೆಯೂ ಇಲ್ಲದೇ ಆಟೋ ಚಾಲಕರು ಸಂಕಷ್ಟಕ್ಕೊಳಗಾಗಿದ್ದರು.

ಉಡುಪಿ: 15 ರೊಳಗೆ ವಾರಾಹಿ ನೀರು ಪೂರೈಸಿ: ಯಶ್ಪಾಲ್ ಸುವರ್ಣ ಸೂಚನೆ

May 02 2024, 12:23 AM IST
ಮಣಿಪಾಲ ಶೀಂಬ್ರ ಸೇತುವೆ ಬಳಿ ನಡೆಯುತ್ತಿರುವ ವಾರಾಹಿ ಯೋಜನೆಯ ಪೈಪ್‌ಲೈನ್ ಸೇತುವೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಯಶ್ಪಾಲ್‌ ಸುವರ್ಣ, ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ಉಡುಪಿ: ಸಿಎನ್‌ಜಿ ಕೊರತೆ, ಆಟೋಚಾಲಕರ ಪರದಾಟ

May 02 2024, 12:21 AM IST
ಇತ್ತೀಚೆಗೆ ಸಿಎನ್‌ಜಿ ಆಧರಿತ ವಾಹನಗಳು ಹೆಚ್ಚುತ್ತಿದ್ದರೂ, ಅಷ್ಟೇ ಪ್ರಮಾಣದಲ್ಲಿ ಸಿಎನ್‌ಜಿ ಇಂಧನ ಸ್ಟೇಷನ್‌ಗಳು ಸ್ತಾಪನೆಯಾಗುತ್ತಿಲ್ಲ. ಜೊತೆಗೆ ಅಷ್ಟೇ ಪ್ರಮಾಣದಲ್ಲಿ ಸಿಎನ್ ಜಿ ಇಂಧನ ಕೂಡ ಪೂರೈಕೆಯಾಗುತ್ತಿಲ್ಲ. ಇದರಿಂದ ವಾಹನ ಚಾಲಕರಿಗೆ ಸಂಕಷ್ಟ ಎದುರಾಗಿದೆ.

ಉಡುಪಿ: ವರ್ಗಾವಣೆಗೊಂಡ ನ್ಯಾಯಾಧೀಶರಿಗೆ ಶುಭವಿದಾಯ

May 01 2024, 01:20 AM IST
. ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ಉಡುಪಿ ವಕೀಲರ ಸಂಘದಿಂದ ಸನ್ಮಾನಿಸಿದರು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಹಾಗು ಜಿಲ್ಲಾ ಎಸ್ಪಿ ಡಾ.ಅರುಣ್ ಶುಭ ಹಾರೈಸಿದರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 81
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved