ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉಡುಪಿ: ಶೇ.80.72 ಶಿಕ್ಷಕರಿಂದ, ಶೇ.75.38 ಪದವೀಧರರಿಂದ ಮತದಾನ
Jun 04 2024, 12:30 AM IST
ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 19 ಮತಗಟ್ಟೆಗಳನ್ನು ಮತ್ತು ಶಿಕ್ಷಕರ ಕ್ಷೇತ್ರಕ್ಕೆ 10 ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಮತದಾರರ ಸಂಖ್ಯೆ ಹೆಚ್ಚಿಲ್ಲದಿರುವುದರಿಂದ ನಿಧಾನಗತಿಯಲ್ಲಿ ಆರಾಮವಾಗಿ ದಿನವಿಡೀ ಮತದಾನ ನಡೆಯಿತು.
ಉಡುಪಿ: 5ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ
Jun 02 2024, 01:46 AM IST
ಎಚ್.ಟಿ/ಎಲ್.ಟಿ ವಾಹಕ ಬದಲಾವಣೆ, ಟ್ರೀ ಕಟ್ಟಿಂಗ್, ಎಚ್.ಟಿ. ಮಾರ್ಗ ನಿರ್ವಹಣೆ ಹಾಗೂ ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ವಿದ್ಯುತ್ ವ್ಯತ್ಯಯವಾಗಲಿದೆ.
ಉಡುಪಿ: ಶಾಲೆಗಳಲ್ಲಿ ಮತ್ತೆ ವಿದ್ಯಾರ್ಥಿಗಳ ಕಲರವ ಆರಂಭ
Jun 01 2024, 12:47 AM IST
ಮೊದಲ ದಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ಶಾಲೆಯನ್ನು ಸ್ವಚ್ಛಗೊಳಿಸಿದರು, ಕೆಲವು ಶಾಲೆಗಳಲ್ಲಿ ಸ್ಥಳೀಯ ದಾನಿಗಳ ನೆರವಿನಿಂದ ಸಿಹಿತಿಂಡಿ, ಮಧ್ಯಾಹ್ನ ಪಾಯದೂಟವನ್ನೂ ನಡೆಸಲಾಯಿತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ
May 29 2024, 12:47 AM IST
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹಸಿವು ಮುಕ್ತ ದಿನಾಚರಣೆಯನ್ನು ಶಂಕರಪುರ ದ್ವಾರಕಮಯಿ ಮಂದಿರದ ಶ್ರೀ ಈಶ್ವರ ಗುರೂಜಿ ಉದ್ಘಾಟಿಸಿದರು.
ಉಡುಪಿ ಕ್ಷೇತ್ರ: ಕಾಂಗ್ರೆಸ್ ಪಕ್ಷಕ್ಕೆ ಜಯ ಖಚಿತ
May 27 2024, 01:08 AM IST
ಬಾಳೆಹೊನ್ನೂರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ಲಭಿಸಲಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಹನೆಹಳ್ಳಿ ಶೂಟೌಟ್ ಬಗ್ಗೆ ಉಡುಪಿ ಪೊಲೀಸರ ನಿರ್ಲಕ್ಷ್ಯ: ಆರೋಪ
May 27 2024, 01:06 AM IST
ದಲಿತ ಯುವಕ ಕೃಷ್ಣನ ಶೂಟೌಟ್ ಪ್ರಕರಣವನ್ನು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಸಂಪೂರ್ಣವಾಗಿ ನಿರ್ಲಕ್ಷ್ಯಿಸಿದೆ. ಹೀಗಾಗಿ ಗೃಹಸಚಿವ ಪರಮೇಶ್ವರ್, ಡಿಜಿಪಿಯವರನ್ನು ಭೇಟಿ ಮಾಡಿ ಪ್ರಕರಣದ ಆರೋಪಿಯನ್ನು ಪತ್ತೆಹಚ್ಚುವಂತೆ ದೂರು ನೀಡುತ್ತೇವೆ ಎಂದು ಮಾವಳ್ಳಿ ಶಂಕರ್ ಹೇಳಿದ್ದಾರೆ.
ಉಡುಪಿ: ರಸ್ತೆಯಲ್ಲಿ ಗರುಡ ಗ್ಯಾಂಗ್ ವಾರ್, ಮೂವರು ಅಂದರ್
May 26 2024, 01:42 AM IST
ಮೇ 20ರಂದು ಯುವಕರ ತಂಡವೊಂದು ಟೆಸ್ಟ್ ಡ್ರೈವ್ ಕಾರಿನಲ್ಲಿ ಬಂದು ತಲವಾರು ತೋರಿಸಿ ದರೋಡೆಗೆ ಯತ್ನಿಸಿದರು ಎಂದು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರಾಕಿಬ್ ಮತ್ತು ಆಶೀಕ್ ಎಂಬವರನ್ನು ಬಂಧಿಸಿತ್ತು.
ಉಡುಪಿ ಗ್ಯಾಂಗ್ ವಾರ್ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ : ಯಶ್ಪಾಲ್ ಸುವರ್ಣ
May 26 2024, 01:37 AM IST
ಗ್ಯಾಂಗ್ ವಾರ್
ಒಂದೇ ರಾತ್ರಿ ಉಡುಪಿ ಜಿಲ್ಲೆಯಲ್ಲಿ 69.60 ಮಿ.ಮೀ. ಮಳೆ
May 26 2024, 01:30 AM IST
ಮಳೆ ಗಾಳಿಯಿಂದ, ಅನೇಕ ಮನೆಗಳ ಮೇಲೆ ಮರಗಳು ಉರುಳಿ, 25 ಮನೆ, 4 ಜಾನುವಾರು ಕೊಟ್ಟಿಗೆಗಳಿಗೆ ಮತ್ತು ಅಡಕೆ- ಬಾಳೆ ತೋಟಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. ಒಂದೇ ರಾತ್ರಿಯಲ್ಲಿ ಜಿಲ್ಲೆಯಲ್ಲಿ 69 ಮಿ.ಮೀ. ಮಳೆಯಾಗಿದೆ.
ಉಡುಪಿ: ಸಿಡಿಲಿಗೆ ಯುವಕ ಬಲಿ, 20 ಮನೆಗಳಿಗೆ ಹಾನಿ
May 25 2024, 12:49 AM IST
ಶಿರ್ವ ಎಂ.ಎಸ್.ಆರ್.ಎಸ್. ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಗುರುವಾರ ಸಂಜೆ 5.45ಕ್ಕೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಹೊಡೆದು ತೀವ್ರ ಗಾಯಗೊಂಡರು. ತಕ್ಷಣ ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.35 ಕ್ಕೆ ಮೃತಪಟ್ಟಿದ್ದಾರೆ.
< previous
1
...
66
67
68
69
70
71
72
73
74
...
87
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ