ಉಡುಪಿ: ಹೈಪರ್ ಟೆನ್ಶನ್‌ನಿಂದ ಮೃತ ರೋಗಿಯಲ್ಲಿ ಕೋವಿಡ್ ದೃಢ
Jun 04 2025, 12:56 AM ISTಬೆಳ್ಳೆ ಗ್ರಾಮದ ಪೀಟರ್ ಮಥಾಯಸ್ ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಮೇ 29 ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಕೋವಿಡ್ ಟೆಸ್ಟ್ ಮಾಡಿದಾಗ ಅವರಲ್ಲಿ ಕೊರೋನ ದೃಢಪಟ್ಟಿರುತ್ತದೆ. ಅವರು ಚಿಕಿತ್ಸೆಗೆ ಸ್ಪಂದಿಸದೇ ಜೂ 2ರಂದು ಅಪರಾಹ್ನ ಮೃತಪಟ್ಟಿರುತ್ತಾರೆ.