• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ

Oct 31 2025, 03:15 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಲಕಾವೇರಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವ ಉದ್ಯೋಗದ ಮಹಿಳೆಯರಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಯುವಕರು ಸ್ವ-ಉದ್ಯೋಗ ಕೈಗೊಂಡು ಯಶಸ್ವಿ ಉದ್ಯಮಿಗಳಾಗಿ: ಬಿ.ಎಸ್. ಅಂಗಡಿ

Oct 31 2025, 03:15 AM IST
ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸುತ್ತಿರುವ ಈ ದಿನಗಳಲ್ಲಿ ಸರ್ಕಾರ ಮತ್ತು ಖಾಸಗಿ ಕಚೇರಿಗಳಲ್ಲಿ ಎಲ್ಲರಿಗೂ ಉದ್ಯೋಗ ಸಿಗುವುದು ಅನುಮಾನವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಪದವಿ ಹಂತದಲ್ಲೇ ವ್ಯವಹಾರಿಕ ಜ್ಞಾನವನ್ನು ಪಡೆದುಕೊಂಡು ಸ್ವಉದ್ಯೋಗದ ಕೌಶಲ್ಯವನ್ನು ಬೆಳಸಿಕೊಂಡು ಉದ್ಯಮ ಆರಂಭಿಸಬೇಕಾದ ಅಗತ್ಯವಿದೆ ಎಂದು ಬಿ.ಇ.ಸಿ-ಸ್ಟೆಪ್ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಎಸ್. ಅಂಗಡಿ ಹೇಳಿದರು.

ಕೈಗಾರಿಕೆ ಆರಂಭಿಸಿ ಜನರಿಗೆ ಉದ್ಯೋಗ ನೀಡಿ: ಜಿ.ಎನ್.ನಾಗರಾಜು ಒತ್ತಾಯ

Oct 30 2025, 01:30 AM IST
ಸರ್ಕಾರಗಳ ನಿರ್ಲಕ್ಷ್ಯದಿಂದ ಬಡವರಿಗೆ ನಿವೇಶನ ಇಲ್ಲದೇ ಸಾವಿರಾರು ಕುಟುಂಬಗಳು ಬೀದಿಯಲ್ಲಿ ಬಿದ್ದಿವೆ. ಸಮರ್ಪಕ ಉದ್ಯೋಗ, ಕೂಲಿ ನೀಡುವಲ್ಲಿ ವಿಫಲ ಕಂಡಿವೆ. ಸಂವಿಧಾನಾತ್ಮಕವಾಗಿ ಕೂಲಿಗಾರರಿಗೆ ಸಿಗಬೇಕಾದ ಸೌಲಭ್ಯಕ್ಕಾಗಿ ಒಂದೂಗೂಡಿ ಹೋರಾಟ ನಡೆಸಬೇಕಿದೆ.

ಕೊಪ್ಪ ಉದ್ಯೋಗ ಮೇಳ ಯಶಸ್ವಿ: ಟಾಟಾ ಕಂಪನಿಗೆ ೨೫೦ ಜನ ಆಯ್ಕೆ

Oct 30 2025, 01:15 AM IST
ಕೊಪ್ಪ, ಉದ್ಯಮಿಗಳಾದ ನಾವು ಉದ್ಯೋಗಮೇಳಗಳಲ್ಲಿ ಪದವೀಧರರ ಆಯ್ಕೆ ಮಾಡುವುದು ಸಹಜ. ಆದರೆ ಈ ಬಾರಿ ಉದ್ಯೋಗಮೇಳದಲ್ಲಿ ಎಸ್ಎಸ್ಎಲ್.ಸಿ, ಪಿಯುಸಿವರಿಗೆ ಸೂಕ್ತ ಕೆಲಸ ಕೊಡಿಸುವ ಯೋಚನೆಯ ಲ್ಲಿದ್ದಾಗ ಟಾಟಾ ಸಂಸ್ಥೆ ಕೆಲಸ ನೀಡಲು ಮುಂದೆ ಬಂದಿರುವುದು ಸ್ವಾಗತಾರ್ಹ ಎಂದು ಅಮ್ಮ ಫೌಂಡೇಶನ್ ಸಂಸ್ಥಾಪಕ ಸುಧಾಕರ್.ಎಸ್.ಶೆಟ್ಟಿ ಹೇಳಿದರು.

ಉದ್ಯಮಿಯಾಗಿ ಇತರರಿಗೆ ಉದ್ಯೋಗ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಮುರುಗೇಶ ನಿರಾಣಿ

Oct 27 2025, 12:15 AM IST
ಉದ್ಯಮಿಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕೈಗಾರಿಕೋದ್ಯಮಿ ರಾಜಕಾರಣಿ, ಟ್ರೇಡರ್ ಆಗಲು ಗಾಡ್‌ಫಾದ‌ರ್ ಬೇಕಾಗಿಲ್ಲ. ನಮ್ಮಲ್ಲಿನ ಯೋಚನೆಗಳು ಬದಲಾಗಬೇಕು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ರೋಜಗಾರ ಮೇಳದಿಂದ 10 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗ

Oct 25 2025, 01:00 AM IST
ದೇಶಾದ್ಯಂತ 17ನೇ ರೋಜಗಾರ ಮೇಳವನ್ನು ಹುಬ್ಬಳ್ಳಿ, ಬೆಂಗಳೂರು, ಮೈಸೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ಆಯೋಜಿಸಿದ್ದು, ಒಟ್ಟು 51 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗದ ನೇಮಕಾತಿ ಪತ್ರ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕಂಪನಿ ಕಟ್ಟಿ 13 ಸಾವಿರ ಜನರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ: ನಂಜಾವಧೂತ ಸ್ವಾಮೀಜಿ

Oct 20 2025, 01:02 AM IST
ತಾವು ದುಡಿದಿದ್ದನ್ನೆಲ್ಲಾ ಕುಟುಂಬಕ್ಕೇ ಸೀಮಿತವಾಗಿರಿಸದೆ ಸಮಾಜಮುಖಿ ಚಟುವಟಿಕೆಗಳಿಗೆ ಲಾಭಾಂಶದ ಒಂದಷ್ಟು ಭಾಗವನ್ನು ತೆಗೆದಿರಿಸುವುದು ಮಾದರಿ ಕಾರ್‍ಯವಾಗಿದೆ. ತಂದೆ- ತಾಯಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ತೆಂಗಿನ ಸಸಿ ವಿತರಣೆ, ಆರೋಗ್ಯ ಶಿಬಿರ, ಉದ್ಯೋಗ ಮೇಳ, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಲವರಿಗೆ ನೆರವಾಗಿರುವುದು ಶ್ಲಾಘನೀಯ.

ಉದ್ಯೋಗ ನೀಡುವ ಕೋರ್ಸುಗಳಿಗೆ ಅನುಮತಿ: ಡಾ. ಸುಧಾಕರ್

Oct 19 2025, 01:02 AM IST
ಬ್ರಹ್ಮಾವರ ತಾಲೂಕಿನ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಒಂದು ಕೋಟಿ ರು. ಅನುದಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ ನಡೆಯಿತು.

ಕೌಶಲ್ಯ, ಉದ್ಯೋಗ ಸೃಷ್ಟಿಗೆ ಪ್ರಧಾನಿ ಇಂಟರ್ನ್‌ಶಿಪ್‌ ಯೋಜನೆ ಸಹಕಾರಿ: ನಿರ್ಮಲಾ ಸೀತಾರಾಮನ್‌

Oct 16 2025, 02:01 AM IST
ಪ್ರಧಾನಮಂತ್ರಿ ಇಂಟರ್ನ್‌ಶಿಪ್‌ ಯೋಜನೆಯಿಂದ ಯುವಕರಲ್ಲಿ ಕೌಶಲ್ಯ ಹಾಗೂ ಉದ್ಯೋಗ ಸೃಷ್ಟಿಗೆ ಅನುಕೂಲ ಆಗಲಿದೆ.

ಮೈಸೂರಲ್ಲಿನ ಉದ್ಯೋಗ ಮೇಳ ಸದ್ಬಳಕೆ ಮಾಡಿಕೊಳ್ಳಿ

Oct 16 2025, 02:00 AM IST
ಅ. ೧೭ರಂದು ಮೈಸೂರಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಮೇಳದ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved