• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ್ಕಿ: ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮ ಸಮಾರೋಪ

Feb 26 2025, 01:02 AM IST
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಲ್ಕಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಶಾಂಭವಿ ಸಂಜೀವಿನಿ ಒಕ್ಕೂಟ ಮೂಲ್ಕಿ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಮೂಲ್ಕಿ ಆಶ್ರಯದಲ್ಲಿ ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಸೀರೆ ಗೊಂಡೆ ಹಾಕುವ ತರಬೇತಿ ಸಂಪನ್ನಗೊಂಡಿತು.

ಮಾರ್ಚ್ 1ರಂದು ಉದ್ಯೋಗ ಮೇಳ

Feb 25 2025, 12:48 AM IST
ಬೃಹತ್ ಉದ್ಯೋಗ ಮೇಳ ಆಯೋಜನೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಮಾತನಾಡಿದರು.

ಉದ್ಯೋಗ ಮೇಳದಲ್ಲಿ ಸಾವಿರಾರು ಆಕಾಂಕ್ಷಿಗಳು ಭಾಗಿ

Feb 24 2025, 12:34 AM IST
ತಾಲೂಕಿನ ಕೊಣನೂರು ಬಿಎಂಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಉದ್ಯೋಗಮೇಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಿದ್ದರು.

ಹೊನ್ನಾವರ ಈಗ ಪ್ರೀ ವೆಡ್ಡಿಂಗ್‌ ಶೂಟ್‌ ಹಾಟ್‌ ಸ್ಪಾಟ್‌ - ನೂರಾರು ಉದ್ಯೋಗ ಸೃಷ್ಟಿ

Feb 21 2025, 11:34 AM IST

ಈಗಂತೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗಳದ್ದೆ ಹವಾ. ವಿವಾಹಕ್ಕೂ ಮುನ್ನ ಮೋಹಕ ತಾಣಗಳಲ್ಲಿ ಪ್ರೇಮಿಗಳಂತೆ ಫೋಟೋ ಶೂಟ್ ಮಾಡಿಸಿಕೊಳ್ಳಲು ಯುವ ಜನತೆ ಮುಗಿಬೀಳುತ್ತಾರೆ. ಇಂಥವರಿಗೆ ಹೇಳಿ ಮಾಡಿಸಿದ ತಾಣವಾಗಿ ಹೊನ್ನಾವರ ಹೊರಹೊಮ್ಮಿದೆ.  

ಕೈಗಾರಿಕೆಗಳಲ್ಲಿ ಉದ್ಯೋಗ: ಸ್ಥಳೀಯರಿಗೆ ಆದ್ಯತೆ

Feb 21 2025, 12:47 AM IST
ನೂತನ ಕೈಗಾರಿಕಾ ಕೇಂದ್ರಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು, ಇದಕ್ಕೆ ಸ್ಥಳೀಯ ತಾಂತ್ರಿಕ ನಿಪುಣತೆ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಎಐ ತಂತ್ರಜ್ಞಾನ ಬಂದ ನಂತರ ಉದ್ಯೋಗಗಳ ಸೃಷ್ಟಿ ಕಡಿಮೆ ಆಗಲಿದೆ, ಹೀಗಾಗಿ ನಮ್ಮ ಕೈಗಾರಿಕಾ ನೀತಿಯಲ್ಲಿ ಸ್ಪಷ್ಟತೆ ಇದೆ

ಭೂಮಿ ಕಳೆದುಕೊಂಜವರಿಗೆ ಉದ್ಯೋಗ ನೀಡಿ

Feb 21 2025, 12:46 AM IST
ವೇಮಗಲ್ ಕೈಗಾರಿಕಾ ಪ್ರದೇಶದ ೨ನೇ ಹಂತದಲ್ಲಿ ಭೂ ಸ್ವಾಧೀನಪಡಿಸಿಕೊಂಡಿರುವ ರಸ್ತೆ, ಕಾಮಗಾರಿಗಳು, ಮೂಲಭೂತ ಸೌಕರ್ಯಗಳು ಸಹ ಸರಿಯಾದ ರೀತಿಯಲ್ಲಿ ಪ್ರಾರಂಭವಾಗಿರುವುದಿಲ್ಲ, ಇದನ್ನೆಲ್ಲ ಬದಿಗೊತ್ತಿ ೩ನೇ ಹಂತದಲ್ಲಿ, ಸುಮಾರು ೬೫೦ ಎಕರೆಗೂ ಹೆಚ್ಚು ಜಮೀನನ್ನು ಸಹ ೨೮(೧) ರ ಪ್ರಕಾರ ಭೂ ಸ್ವಾಧೀನಪಡಿಸಿಕೊಂಡಿದ್ದಾರೆ, ಇನ್ನು ಪರಿಹಾರ ಬಾಕಿ ಹಣ ನೀಡಿಲ್ಲ.

ಯುವಕರು ಉದ್ಯೋಗ ಆಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ

Feb 20 2025, 12:51 AM IST
ದಲಿತ ಯುವಕರು ಉದ್ಯೋಗ ಆಕಾಂಕ್ಷಿಗಳಾಗದೆ ಉದ್ದಿಮೆದಾರರಾಗುವ ಮೂಲಕ ಉದ್ಯೋಗದಾತರಾಗಬೇಕೆಂದು ಡಿಕ್ಕಿ ರಾಷ್ಟ್ರೀಯ ಉಪಾಧ್ಯಕ್ಷ ರಾಜಾನಾಯಕ್ ಹೇಳಿದರು.

ಯುವಜನ ಕೌಶಲ್ಯ ಹೊರತರಲು ಉದ್ಯೋಗ ಮೇಳ ಅಗತ್ಯ: ಸಂಸದ

Feb 20 2025, 12:49 AM IST
ಮಂಗ‍ಳವಾರ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರಗಳ ವತಿಯಿಂದ ಕೌಶಲ್ಯ ರೋಜ್‌ಗಾರ್ ಮೇಳ ನೆರವೇರಿತು.

ಕೊಣನೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

Feb 20 2025, 12:47 AM IST
ಅರಕಲಗೂಡು ತಾಲೂಕಿನ ಕೊಣನೂರು ಬಿಎಂಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಪ್ರಥಮ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನು ಫೆ.22ರಂದು ಹಮ್ಮಿಕೊಳ್ಳಲಾಗಿದೆ. ತಾಲೂಕು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ನಿರುದ್ಯೋಗಿ ಯುವಕ, ಯುವತಿಯರು, ಮಹಿಳೆಯರು, ಪುರುಷರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಶಾಸಕ ಎ.ಮಂಜು ಮನವಿ ಮಾಡಿದರು.

ಫೆಬ್ರವರಿ 24 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ: ಸಿ. ಎಸ್. ಚಂದ್ರಭೂಪಾಲ

Feb 18 2025, 12:35 AM IST
‘ಸರ್ವರಿಗೂ ಉದ್ಯೋಗ’ ಶೀರ್ಷಿಕೆಯಡಿ ಫೆ. 24 ರಂದು ನಗರದ ಎಟಿಎನ್ ಸಿಸಿ ಕಾಲೇಜಿನಲ್ಲಿ ಜಿಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved