• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸ್ವ-ಉದ್ಯೋಗ ಪೂರಕ

Jan 04 2025, 12:30 AM IST
ರಾಮನಗರ: ಹೊಲಿಗೆ ತರಬೇತಿ ಪಡೆದ ಮಹಿಳೆಯರು ಸ್ವ ಉದ್ಯೋಗದೊಂದಿಗೆ ಇತರರಿಗೂ ಉದ್ಯೋಗ ನೀಡಬಹುದಾದ ಉದ್ಯಮವಾಗಿ ಬೆಳೆಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದು ಶ್ರೀ ಗಣೇಶ್ ಜ್ಯುವಲೆರ್ಸ್ ಮಾಲೀಕ ಹಾಗೂ ಸಮಾಜ ಸೇವಕ ಲಕ್ಷ್ಮಣ್ ಕಿವಿಮಾತು ಹೇಳಿದರು.

ಯುಪಿಎಗಿಂತ ಎನ್‌ಡಿಎ ಕಾಲದಲ್ಲಿ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿ!

Jan 03 2025, 12:31 AM IST
ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಐದು ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ.

ಫೆಬ್ರವರಿ ಮೊದಲನೇ ವಾರದಲ್ಲಿ ಬೃಹತ್ ಉದ್ಯೋಗ ಮೇಳ: ಡಿಸಿ ಡಾ. ಕೆ. ವಿದ್ಯಾಕುಮಾರಿ

Jan 02 2025, 12:31 AM IST
ಬೃಹತ್‌ ಕೌಶಲ್ಯ ರೋಜ್‌ಗಾರ್‌ ಉದ್ಯೋಗ ಮೇಳವು ಫೆಬ್ರವರಿಯಲ್ಲಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಉದ್ಯೋಗ ಮೇಳಕ್ಕೆ ಯುವಕ- ಯುವತಿಯರಿಂದ ಉತ್ತಮ ಸ್ಪಂದನೆ

Dec 28 2024, 12:47 AM IST
ಉದ್ಯೋಗ ಮೇಳದಲ್ಲಿ ೫೦ ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು. ಕಂಪನಿಯ ಸಿಬ್ಬಂದಿ ಸಂದರ್ಶನ ನಡೆಸುವುದರೊಂದಿಗೆ ತಮ್ಮ ಕಂಪನಿಯ ಮಾಹಿತಿಯನ್ನು ತಿಳಿಸಿ ಹಲವರನ್ನು ಆಯ್ಕೆ ಮಾಡಿಕೊಂಡರು. ಉದ್ಯೋಗ ಮೇಳಕ್ಕೆ ೧೨೫೩ ನಿರುದ್ಯೋಗಿಗಳು ಭಾಗವಹಿಸಿದ್ದು ಅದರಲ್ಲಿ ೮೮೦ ಮಂದಿ ಸ್ಥಳದಲ್ಲೇ ಆಯ್ಕೆಯಾದರೆ ಉಳಿದವರ ಆಯ್ಕೆಯನ್ನು ಕಾಯ್ದಿರಿಸಿದ್ದಾರೆ .

ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚನೆ

Dec 25 2024, 12:47 AM IST
ಜ. 9ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿ, ಜಿಲ್ಲೆಯ ಯುವ ಜನತೆಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉತ್ತಮ ಉದ್ಯೋಗ ದೊರಕಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು.

1.5 ವರ್ಷದಲ್ಲಿ ದಾಖಲೆಯ 10 ಲಕ್ಷ ಶಾಶ್ವತ ಸರ್ಕಾರಿ ಉದ್ಯೋಗ : ಪ್ರಧಾನಿ ನರೇಂದ್ರ ಮೋದಿ

Dec 24 2024, 12:47 AM IST
ಕಳೆದ 1.5 ವರ್ಷದಲ್ಲಿ ತಮ್ಮ ಸರ್ಕಾರ 10 ಲಕ್ಷಕ್ಕೂ ಅಧಿಕ ಜನರಿಗೆ ಶಾಶ್ವತ ಸರ್ಕಾರಿ ಉದ್ಯೋಗ ಒದಗಿಸಿ ದಾಖಲೆ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'ಕೇಂದ್ರ ಪುರಸ್ಕೃತ ಹಲವು ಯೋಜನೆಗಳಲ್ಲಿ ಯುವಜನರು ಸಾಲಸೌಲಭ್ಯ ಪಡೆದು ಸ್ವಯಂ ಉದ್ಯೋಗ ಆರಂಭಿಸಿ'

Dec 24 2024, 12:47 AM IST

ವಿವಿಧ ಇಲಾಖೆಗಳಲ್ಲಿನ ಕೇಂದ್ರ ಪುರಸ್ಕೃತ ಹಲವು ಯೋಜನೆಗಳಲ್ಲಿ ಯುವಜನರು ಸಾಲಸೌಲಭ್ಯ ಪಡೆದು ಸ್ವಯಂ ಉದ್ಯೋಗ ಆರಂಭಿಸಿ, ನೆಮ್ಮದಿಯ ಜೀವನ ಕಂಡುಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು.

ಉದ್ಯೋಗ ಆಧಾರಿತ ತರಬೇತಿ: ಸಂಸದೆ ಡಾ.ಪ್ರಭಾ ದಿಟ್ಟಹೆಜ್ಜೆ

Dec 23 2024, 01:04 AM IST
ಜಿಲ್ಲೆಯ ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ಕೊಡಿಸುವ ಅವಶ್ಯಕತೆ ಮನಗಂಡಿರುವ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಬೆಂಗಳೂರಿನ ಕ್ಯೂ -ಸ್ಪೈಡರ್ಸ್ (Q-spiders) ಟ್ರೈನಿಂಗ್ ಮತ್ತು ಪ್ಲೇಸ್‌ಮೆಂಟ್‌ನ ಕೇಂದ್ರ ಕಚೇರಿ ಹಾಗೂ ಟೆಸ್ಟ್ ಯಂತ್ರ ಸಾಫ್ಟ್‌ವೇರ್ ಕಂಪನಿಗೆ ಭೇಟಿ ನೀಡಿ, ಕ್ಯೂ-ಸ್ಪೈಡರ್ಸ್‌ (Q-spiders) ಸಂಸ್ಥಾಪಕ ಹಾಗೂ ಸಿಇಒ ಗಿರೀಶ್ ರಾಮಣ್ಣ ಜತೆ ಚರ್ಚಿಸಿದ್ದಾರೆ.

ಉದ್ಯೋಗ ಖಾತ್ರಿಯಲ್ಲಿ 8 ಸಾವಿರ ಎರೆಹುಳು ತೊಟ್ಟಿ ನಿರ್ಮಾಣ: ಅಕ್ಷಯ್ ಶ್ರೀಧರ

Dec 22 2024, 01:32 AM IST
ಹಾವೇರಿ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಎರೆಹುಳು ತೊಟ್ಟಿ ನಿರ್ಮಾಣ ಅಭಿಯಾನಕ್ಕೆ ಜಿಪಂ ಸಿಇಒ ಅಕ್ಷಯ್ ಶ್ರೀಧರ ಚಾಲನೆ ನೀಡಿದರು. ಪ್ರತಿ ತಾಲೂಕಿಗೆ ಮೊದಲನೇ ಹಂತದಲ್ಲಿ 3 ತಿಂಗಳೊಳಗಾಗಿ ಕನಿಷ್ಠ 1000 ಎರೆಹುಳು ತೊಟ್ಟಿ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯೋಗ ದಾರಿದೀಪ: ನಾಗೇಶ

Dec 22 2024, 01:32 AM IST
ಸರ್ಕಾರಿ ಉದ್ಯೋಗಕ್ಕಾಗಿ ಜಾತಕ ಪಕ್ಷಿಯಂತೆ ಕಾಯುವವರ ಸ್ವಾವಲಂಬಿ ಜೀವನಕ್ಕೆ ಸ್ವಯಂ ಉದ್ಯೋಗ ದಾರಿದೀಪವಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 46
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved