• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯಮಟ್ಟದ ಶಿಕ್ಷಣ, ಉದ್ಯೋಗ, ಕೃಷಿ ಮೇಳಕ್ಕೆ ಜನರ ದಂಡು

Dec 09 2024, 12:45 AM IST
ಸರ್ಕಾರಿ, ಖಾಸಗಿ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು, ವಿವಿಧ ಖಾಸಗಿ ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದು ಉದ್ಯೋಗಾರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೇ ನಡೆಯುವ ಮೂಲಕ ಉದ್ಯೋಗಾರ್ಥಿಗಳು ಇದರ ಪ್ರಯೋಜನೆ ಪಡೆಯುವಂತಾಯಿತು.

ಯುವಕರು ಉದ್ಯೋಗ ಹುಡುಕುವ ಬದಲಿಗೆ ಉದ್ಯಮ ಸ್ಥಾಪಿಸಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ

Dec 08 2024, 01:18 AM IST
ಯುವಕರು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯಮ ಸ್ಥಾಪಿಸಿ ಹತ್ತಾರು ಯುವಕರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಉದ್ಯೋಗ ಮೇಳ: 1035 ಅಭ್ಯರ್ಥಿಗಳು ನೇಮಕ

Dec 08 2024, 01:16 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರಹಣ ಹಿಡಿದಿದೆ. ನೇಮಕಾತಿಗಳೂ ವಿನಾಕಾರಣ ವಿಳಂಬಗೊಳ್ಳುತ್ತಿವೆ.

ಸರ್ಕಾರದಿಂದ ಯುವ ಜನತೆಗೆ ಉದ್ಯೋಗ ಕಲ್ಪಿಸಲು ಪ್ರಯತ್ನ-ಸಚಿವ ಎಂ.ಸಿ. ಸುಧಾಕರ

Dec 04 2024, 12:30 AM IST
ಸರ್ಕಾರ ಹಲವಾರು ಕೌಶಲ್ಯಾಧಾರಿತ ಯೋಜನೆಗಳನ್ನು ಸೃಷ್ಟಿಸಿ, ಪ್ರತಿಷ್ಠಿತ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಯುವ ಜನತೆಗೆ ಶಿಕ್ಷಣ, ಉದ್ಯೋಗ ಒದಗಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ, ಸುಧಾಕರ ಹೇಳಿದರು.

ಮಲೆಕುಡಿಯರಿಗೆ ಒಳ ಮೀಸಲಾತಿ, ಕೃಷಿ ಭೂಮಿ, ಉದ್ಯೋಗ ನೀಡಲು ಒತ್ತಾಯ

Nov 30 2024, 12:47 AM IST
ಪಶ್ಚಿಮಘಟ್ಟ ತಪ್ಪಲಿನ ಪ್ರದೇಶಗಳಲ್ಲಿ ವಾಸವಾಗಿರುವ ಅರಣ್ಯ ಬುಡಕಟ್ಟು - ಪರಿಶಿಷ್ಟ ಪಂಗಡದ ಮಲೆಕುಡಿಯ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಜಿಲ್ಲಾ ಮಲೆಕುಡಿಯ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಸಣ್ಣ ಕೈಗಾರಿಕೆ ವಲಯದಿಂದ ಹೆಚ್ಚು ಉದ್ಯೋಗ ಸೃಷ್ಟಿ: ರಾಜ್ಯ ಕಾಸಿಯಾ ಅಧ್ಯಕ್ಷ ರಾಜ್‌ಗೋಪಾಲ್

Nov 29 2024, 01:05 AM IST
ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿಗೆ ರಫ್ತು ಕುರಿತು ಅರಿವು ಅಗತ್ಯವಾಗಿದೆ ಎಂದು ರಾಜ್ಯ ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜ್‌ಗೋಪಾಲ್ ಹೇಳಿದರು. ಚಾಮರಾಜನಗರದಲ್ಲಿ ಲೀನ್ ಯೋಜನೆ ಮತ್ತು ಝಡ್ಇಡಿ ಹಾಗೂ ರಫ್ತು ಕುರಿತ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ ಖಾತ್ರಿ ಕಾರ್ಮಿಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ-ಲಕ್ಷ್ಮೀಕಾಂತ

Nov 27 2024, 01:01 AM IST
ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ಪಡೆದ ಕಾರ್ಮಿಕರು, ರೈತರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ಬೊಮ್ಮಣ್ಣನವರ ಹೇಳಿದರು.

ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡಲು ಒತ್ತಾಯ

Nov 25 2024, 01:01 AM IST
ದೊಡ್ಡಬಳ್ಳಾಪುರ: ಕನ್ನಡ ಜಾಗೃತಿ ವೇದಿಕೆ ತಾಲೂಕು ಮತ್ತು ಜಿಲ್ಲಾ ಘಟಕದ ವತಿಯಿಂದ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ 51ನೇ ವರ್ಷಾಚರಣೆ ಅಂಗವಾಗಿ ನಗರದ ಶ್ರೀ ನೆಲದಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಭುವನೇಶ್ವರಿ ಮಾತೆಗೆ ಪೂಜೆ ಸಲ್ಲಿಸಿ ಬೈಕ್ ಜಾಥಾಗೆ ಚಾಲನೆ ನೀಡಲಾಯಿತು.

ಉದ್ಯೋಗಕ್ಕಾಗಿ ಅಲೆಯದೆ ಸ್ವಯಂ ಉದ್ಯೋಗ ಆರಂಭಿಸಿ

Nov 24 2024, 01:45 AM IST
ವಿದ್ಯಾರ್ಥಿ ಜೀವನದಲ್ಲಿ ಸುಖವನ್ನು ಅಪೇಕ್ಷಿಸಿದರೆ ಸಾಧಕರ ಸಾಲಿನಲ್ಲಿ ನಿಲ್ಲಲ್ಲು ಸಾಧ್ಯವಾಗುವುದಿಲ್ಲ. ಶೈಕ್ಷಣಿಕ ಜೀವನ ಹೂವಿನ ಹಾಸಿಗೆಯಂತಲ್ಲ, ಬದಲಿಗೆ ಮುಳ್ಳಿನ ಹಾದಿಯಂತಿರುತ್ತದೆ. ಯಾರು ಇಂತಹ ಕಠಿಣ ಹಾದಿಯನ್ನು ಯಶಸ್ವಿಯಾಗಿ ಕ್ರಮಿಸಿ ಮುಂದೆ ಸಾಗುತ್ತಾರೋ ಅವರಿಗೆ ಮಾತ್ರ ಬಂಗಾರದಂತಹ ಜೀವನ ದೊರೆಯಲಿದೆ.

ಇ-ಸ್ಕೂಟರ್‌ ಲೋಪಗಳ ಬಗ್ಗೆ ದೂರುಗಳ ನಡುವೆಯೇ ಓಲಾ ಇಲೆಕ್ಟ್ರಿಕ್‌ ಕಂಪನಿಯಲ್ಲಿ 500 ಉದ್ಯೋಗ ಕಡಿತ

Nov 23 2024, 12:33 AM IST
ಇ-ಸ್ಕೂಟರ್‌ಗಳಲ್ಲಿ ಲೋಪಗಳ ಬಗ್ಗೆ ದೂರುಗಳು ಕೇಳಿಬರುತ್ತಿರುವ ನಡುವೆಯೇ ಓಲಾ ಇಲೆಕ್ಟ್ರಕ್‌ ಕಂಪನಿ 500 ಉದ್ಯೋಗಗಳನ್ನು ವಜಾ ಮಾಡುವ ಪ್ರಕ್ರಿಯೆಯಲ್ಲಿದೆ ಎಂದು ಮೂಲಗಳು ಹೇಳಿವೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 46
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved