• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೌಶಲ್ಯವಂತರಾದರೆ ಉದ್ಯೋಗ ಕೊರತೆ ಬಾರದು: ಹಾವಶೆಟ್ಟಿ

Aug 17 2025, 01:35 AM IST
ಯುವಕರು ಜ್ಞಾನದ ಜೊತೆಗೆ ಕೌಶಲ್ಯವಂತರಾದರೆ ಜೀವನಕ್ಕೊಂದು ಮೌಲ್ಯ. ಕಲಿತಿರುವುದನ್ನು ಪ್ರಾಯೋಗಿಕವಾಗಿ ಕರಗತ ಮಾಡಿಕೊಂಡಾಗ ಮಾತ್ರ ಅದಕ್ಕೊಂದು ಬೆಲೆ ಐಟಿಐ ಕುಶಲಕರ್ಮಿಗಳು ಕೈಗಾರಿಕೆಗಳ ಬೆನ್ನೆಲುಬೆಂದು ಕರ್ನಾಟಕ ಸರ್ಕಾರದ ಇಂಜಿನೀಯರ್ ಪರಿಷತ್ ಸದಸ್ಯರಾದ ಹಾವಶೆಟ್ಟಿ ಪಾಟೀಲ ನುಡಿದರು.

ಕೌಶಲ ಕಲಿಕೆಯಿಂದ ಉದ್ಯೋಗ ಭದ್ರತೆ ಸಾಧ್ಯ

Aug 14 2025, 01:00 AM IST
ಉದ್ಯೋಗಾಂಕ್ಷಿಗಳು, ಉದ್ಯೋಗದಾತರು ಮತ್ತು ಹೊಸದಾಗಿ ಉದ್ಯೋಗ ಗಳಿಸುವವರು ವಿಕಸಿತ ಭಾರತ ಉದ್ಯೋಗ ಯೋಜನೆಯ ಮಹತ್ವವನ್ನು ಅರಿತುಕೊಳ್ಳಬೇಕು. ಈ ಯೋಜನೆಯನ್ನು ಖಾಸಗಿ ವಲಯದ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ

ಗ್ರಾಮೀಣ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿ

Aug 14 2025, 01:00 AM IST
ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಪಂ ವ್ಯಾಪ್ತಿಯ ನರೇಗಾ ಕಾಮಗಾರಿಯನ್ನು ವೀಕ್ಷಿಸಿದ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ.ಎಸ್‌.ಆಕಾಶ್.

ಬಾಪೂಜಿ ಸಂಘ 3-4 ಸಾವಿರ ಜನರಿಗೆ ಉದ್ಯೋಗ ನೀಡಲಿದೆ: ಬಸನಗೌಡ ಪಾಟೀಲ ಯತ್ನಾಳ

Aug 11 2025, 01:57 AM IST
ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಯ ಬಾಪೂಜಿ ಸೌಹಾರ್ದ ಸಂಘ ಇದೀಗ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪ್‌ ಸೊಸೈಟಿ ಆಗಿದೆ. 634ಕ್ಕೂ ಅಧಿಕ ಜನರಿಗೆ ಸೊಸೈಟಿ ಉದ್ಯೋಗ ನೀಡಿದ್ದು, ಮುಂಬರುವ ದಿನಗಳಲ್ಲಿ ಕನಿಷ್ಠ 3 ರಿಂದ 4 ಸಾವಿರ ಜನರಿಗೆ ಉದ್ಯೋಗ ನೀಡಿ, ಆ ಕುಟುಂಬಗಳಿಗೆ ಅನ್ನ ಹಾಕುವ ಸಂಸ್ಥೆಯಾಗಿ ಬೆಳೆಯಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಉದ್ಯೋಗ ಖಾತರಿ ಸ್ಥಳದಲ್ಲಿ ರಕ್ಷಾ ಬಂಧನ ಆಚರಣೆ

Aug 10 2025, 01:34 AM IST
ಅರಣ್ಯದಲ್ಲಿ ಟ್ರೆಂಚ್ ನಿರ್ಮಾಣದಂತಹ ಮುಂತಾದ ಕಾಮಗಾರಿಗಳಲ್ಲಿ ಮಹಿಳೆಯರು ಕೆಲಸ ಮಾಡುವುದು ಕಷ್ಟ.

೯ರಂದು ಉದ್ಯೋಗ ಮೇಳ

Aug 03 2025, 01:30 AM IST
ಚಿಂತಾಮಣಿ ತಾಲೂಕು ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕಿನ ವಿದ್ಯಾವಂತ ನಿರುದ್ಯೋಗಿಗಳು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಮತ್ತು ಅನುತೀರ್ಣ ಹಾಗೂ ಎಲ್ಲಾ ಪದವೀಧರರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವುದೇ ಉದ್ಯೋಗ ಮೇಳದ ಉದ್ದೇಶ. ೪೦ಕ್ಕೂ ಹೆಚ್ಚು ಬೃಹತ್ ಹಾಗೂ ಮಧ್ಯಮ ಮತ್ತು ಸಣ್ಣ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಮೂಡುಬಿದಿರೆ: ‘ಆಳ್ವಾಸ್ ಪ್ರಗತಿ-೨೦೨೫’ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ

Aug 02 2025, 12:15 AM IST
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜನೆಗೊಂಡಿರುವ ‘ಆಳ್ವಾಸ್ ಪ್ರಗತಿ 2025’ ೨ ದಿನಗಳ ಬೃಹತ್ ಉದ್ಯೋಗ ಮೇಳವನ್ನು ಶುಕ್ರವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಮೂಡುಬಿದಿರೆ: ಇಂದು, ನಾಳೆ ಆಳ್ವಾಸ್‌ ಪ್ರಗತಿ 2025 ಬೃಹತ್ ಉದ್ಯೋಗ ಮೇಳ

Aug 01 2025, 12:30 AM IST
15ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೊಗ ಮೇಳಕ್ಕೆ ವಿದ್ಯಾಗಿರಿ ಆವರಣ ಸಂಪೂರ್ಣ ಸಿದ್ಧಗೊಂಡಿದ್ದು, ಶುಕ್ರವಾರ ಹಾಗೂ ಶನಿವಾರ ನಡೆಯುವ ಕಾರ್ಯಕ್ರಮದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ನೇಮಕಾತಿದಾರರಿಗೆ ವ್ಯವಸ್ಥಿತ ಸೌಲಭ್ಯಗಳನ್ನು ಒದಗಿಸಲಾಗಿದೆ.

ಆರ್. ಧ್ರುವನಾರಾಯಣ ಹುಟ್ಟುಹಬ್ಬದ ಪ್ರಯುಕ್ತ ಉದ್ಯೋಗ ಮೇಳ ನಾಳೆ

Jul 30 2025, 12:45 AM IST
ಮೈಸೂರು-ಚಾಮರಾಜನಗರ ಜಿಲ್ಲೆಗಳ ನಿರುದ್ಯೋಗಿ ಯುವಕರಿಕೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಉದ್ಯೋಗ ಮೇಳವನ್ನು ಆಯೋಜಿಸಿದ್ದು, 97 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ತಮ್ಮ ಕಂಪನಿಗಳಿಗೆ ಯುವಕರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಟೆಕ್‌ ಕಂಪನಿಗಳಲ್ಲಿ ಭಾರಿ ಉದ್ಯೋಗ ಕಡಿತ ಪರ್ವ

Jul 28 2025, 05:54 AM IST

ವಿಶ್ವಾದ್ಯಂತ ಉದ್ಯೋಗ ಕಡಿತ ಪರ್ವ ಶುರುವಾಗಿದ್ದು, ಜಾಗತಿಕ ದೈತ್ಯ ಕಂಪನಿಗಳು ಭಾರಿ ಸಂಖ್ಯೆಯಲ್ಲಿ ಹುದ್ದೆ ಕಡಿತಗೊಳಿಸುತ್ತಿವೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved