• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಾವಳಿಯಲ್ಲೇ ಉದ್ಯೋಗ ಸೃಷ್ಟಿಗೆ ಕ್ರಮ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Jul 28 2025, 02:03 AM IST
ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಆ.1,2ರಂದು ಆಳ್ವಾಸ್‌ ಪ್ರಗತಿ: 285ಕ್ಕೂ ಅಧಿಕ ಕಂಪೆನಿಗಳು, 15 ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶ

Jul 28 2025, 12:47 AM IST
, ಆಳ್ವಾಸ್‌ ಪ್ರಗತಿ 15ನೇ ಆವೃತ್ತಿಯನ್ನು ಆ.1ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಉದ್ಘಾಟಿಸುವರು. ಮಂಗಳೂರು ವಿವಿ ಕುಲಪತಿ ಡಾ.ಪಿ.ಎಲ್‌. ಧರ್ಮ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಾಸಕ ಉಮಾನಾಥ ಎ. ಕೋಟ್ಯಾನ್‌ ಅಧ್ಯಕ್ಷತೆ ವಹಿಸುತ್ತಾರೆ. ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸಲಿದ್ದಾರೆ.

ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

Jul 20 2025, 01:19 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಗತ್ತಿನಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಸೌರಶಕ್ತಿ ಸ್ವ-ಉದ್ಯೋಗ ಮೇಳದಲ್ಲಿ ಪಾಲ್ಗೊಂಡ ಸಾವಿರಾರು ಮಹಿಳೆಯರು

Jul 20 2025, 01:15 AM IST
ಮಹಿಳೆಯರು ಹಳ್ಳಿಗಳಲ್ಲೇ ಗುಡಿ ಕೈಗಾರಿಕೆಗಳ ಮೂಲಕ ಜೀವನ ಕಟ್ಟಿಕೊಳ್ಳಬೇಕು ಎಂಬ ಉದ್ದೇಶದೊಂದಿಗೆ ಕ್ಷೇತ್ರದ ಎಲ್ಲಾ ಹೋಬಳಿಗಳಲ್ಲೂ ಈ ಕಾರ್ಯಕ್ರಮ ಆಯೋಜಿಸಲಾಗುವುದು. ಶೇ.50 ರಷ್ಟು ಮಹಿಳೆಯರು ಸ್ವ-ಸಹಾಯ ಗುಂಪುಗಳು ಅಥವಾ ವೈಯಕ್ತಿಕ ಆಸಕ್ತಿಗೆ ತಕ್ಕಂತೆ ಉದ್ಯಮ ಆಯ್ದುಕೊಂಡರೆ ನಾನು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ದೊರಕಿಸಲು ಸಹಕಾರ ನೀಡುತ್ತೇನೆ.

ಮಹಿಳೆಯರು ಸ್ವಂತ ಉದ್ಯೋಗ ಕೈಗೊಳ್ಳಿ

Jul 19 2025, 01:00 AM IST
ಹೊಸಕೋಟೆ: ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗಿರದೆ ವಿವಿಧ ಕೌಶಲ್ಯಗಳ ತರಬೇತಿ ಪಡೆದು ಆರ್ಥಿಕ ಆದಾಯ ಕಂಡುಕೊಳ್ಳಬೇಕು ಎಂದು ಹೊಸಕೋಟೆ ಜೆಎಂಎಫ್‌ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ನಿರ್ಮಲಾ ತಿಳಿಸಿದರು

ಉದ್ಯೋಗ ಖಾತ್ರಿ ಕೂಲಿ ಹಣ ಇಲ್ಲದೇ ಜನ ಬದುಕೋದ್ಹೇಗೆ?

Jul 18 2025, 12:56 AM IST
ನರೇಗಾ ಕೂಲಿ ಕಾರ್ಮಿಕರು, ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಯಾಗದೇ ಇರುವುದರಿಂದ ಸ್ನೇಹಿತರು, ಸಂಬಂಧಿಕರಲ್ಲಿ ಸ್ವಾಭಿಮಾನ ಅಡವಿಟ್ಟು ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಕೇಂದ್ರ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಗುರುವಾರ ಶಾಸಕ ಕೆ.ಎಸ್. ಬಸವಂತಪ್ಪ ಆಗ್ರಹಿಸಿದ್ದಾರೆ.

ಜು.೧೯ಕ್ಕೆ ಸೌರಶಕ್ತಿ ಸ್ವ-ಉದ್ಯೋಗ ಮೇಳ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 17 2025, 12:34 AM IST
ಸ್ವ-ಸಹಾಯ ಸಂಘಗಳು ಹಾಗೂ ಗುಂಪುಗಳನ್ನು ಒಂದೆಡೆ ಸೇರಿಸಿ ಸ್ತ್ರೀ ಸಬಲೀಕರಣದ ಮೂಲಕ ಹೊಸ ಸಾಧ್ಯತೆಗಳನ್ನು ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಸ್ವ-ಉದ್ಯೋಗ ರೂಪಿಸಿಕೊಳ್ಳಲು ಸೌರವಿದ್ಯುತ್ ಆಧಾರಿತ ಯಂತ್ರಗಳ ಮೂಲಕ ಉತ್ಪನ್ನಗಳನ್ನು ತಯಾರಿಸಿ ಹವಾಮಾನ ಸ್ನೇಹಿ ಜೀವನೋಪಾಯ ಪರಿಹಾರಗಳ ಮೂಲಕ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುವುದು.

ಉದ್ಯೋಗ ಸಂದರ್ಶನ ಕುರಿತಂತೆ ತರಬೇತಿ

Jul 17 2025, 12:30 AM IST
ವಿದ್ಯಾರ್ಥಿಗಳಿಗೆ ಕೌಶಲ್ಯವೃದ್ಧಿ ಹೆಚ್ಚಿಸಲು ಮೂರು ದಿನದ ತರಬೇತಿಯನ್ನು ಕೊಡಲಾಗುತ್ತಿದೆ. ನಂತರ ಬೆಂಗಳೂರು ಮತ್ತು ಹಾಸನದ ವಿವಿಧ ಕಂಪನಿಗಳ ಬೃಹತ್ ಉದ್ಯೋಗ ಮೇಳ ಎದುರಿಸಲು ಅನುಕೂಲ ಮಾಡಿಕೊಡಲಾಗುವುದು. ಪ್ಲೇಸ್ಮೆಂಟ್ ಟ್ರೈನಿಂಗ್ ಇದಾಗಿದೆ. ಕೆಲಸಕ್ಕೆ ಸೇರಲು ಹೇಗೆ ಸಂದರ್ಶನ ಹೇಗೆ ಎದುರಿಸುವುದು ಬಗ್ಗೆ ಈ ತರಬೇತಿಯಲ್ಲಿ ತಿಳಿಸಲಾಗುತ್ತದೆ. ಪದವಿ ಸ್ನಾತಕೋತ್ತರ ಪದವಿ, ಐ.ಟಿ.ಐ ಮತ್ತು ಡಿಪ್ಲೋಮೊ ಪಾಸಾದವರು ಹಾಗೂ ಇತರೆ ಕೌಶಲ್ಯಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳನ್ನು ಈ ಉದ್ಯೋಗ ಮೇಳದಲ್ಲಿ ಆಯ್ಕೆ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರದಿಂದ ಲಕ್ಷಾಂತರ ಉದ್ಯೋಗ ಸೃಷ್ಟಿ - 25 ಕೋಟಿ ಜನ ಬಡತನ ಮುಕ್ತ

Jul 13 2025, 01:18 AM IST
‘ಕಳೆದ 10 ವರ್ಷಗಳಲ್ಲಿ ದೇಶದ 25 ಕೋಟಿಗೂ ಅಧಿಕ ಜನ ಬಡತನದಿಂದ ಹೊರಬಂದಿದ್ದಾರೆ. ಸಾರ್ವಜನಿಕ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಗೆ ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದ್ದರಿಂದ ಕಳೆದ 11 ವರ್ಷಗಳಲ್ಲಿ ದೇಶ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ’ ಎಂದು ಪ್ರಧಾನಿ ಮೋದಿ ತಿಳಿಸಿದರು.

ಉದ್ಯೋಗ ಮಾಡುವ ಬದಲು ಉದ್ಯೋಗ ನೀಡುವ ಕನಸು ಕಾಣಿ: ಪ್ರಾಂಶುಪಾಲರಾದ ಎನ್. ವಿಶ್ವನಾಥ್

Jul 13 2025, 01:18 AM IST
ಲಘು ಉದ್ಯೋಗ ಭಾರತಿಯು ಕೈಗಾರಿಕೆಗಳ ಸುಧಾರಣೆಗಾಗಿ ಹಲವಾರು ಕೆಲಸ ಮಾಡುತ್ತದೆ ಮತ್ತು ಮಾಲೀಕರು, ನಿರ್ವಹಣೆ, ಕೆಲಸಗಾರರು, ಗ್ರಾಹಕರು, ಪೂರೈಕೆದಾರರ, ಹಣಕಾಸುದಾರರು ಮತ್ತು ಎಲ್ಲಾ ಸರ್ಕಾರಿ ಸಂಸ್ಥೆಗಳ ನಡುವೆ ಆರೋಗ್ಯಕರ ಸಂಬಂಧವನ್ನು ಇರಿಸಿಕೊಳ್ಳಲು ತನ್ನ ಸದಸ್ಯರನ್ನು ಪ್ರೇರೇಪಿಸುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved