• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ: ಉದ್ಯೋಗ ಅರಸಿ ಹೋದ ಯುವಕರು ರಷ್ಯಾದಲ್ಲಿ ಪರದಾಟ

Feb 23 2024, 01:45 AM IST
ಸೆಕ್ಯೂರಿಟಿ ಕೆಲಸ ಕೊಡಿಸುವುದಾಗಿ ಹೇಳಿದ ಏಜೆಂಟ್ ಮಾತು ನಂಬಿ ರಷ್ಯಾಗೆ ತೆರಳಿರುವ ಕಲಬುರಗಿ ಮೂಲದ ಮೂವರು ಯುವಕರು ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮನ್ನು ರಕ್ಷಣೆ ಮಾಡುವಂತೆ ವಿಡಿಯೋ ಮೂಲಕ ಮಾಡಿರುವ ಮನವಿ.

26, 27ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

Feb 21 2024, 02:04 AM IST
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಫೆ.26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 500ಕ್ಕೂ ಅಧಿಕ ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ: ಡಾ. ವಿದ್ಯಾಕುಮಾರಿ ಆಶಯ

Feb 17 2024, 01:18 AM IST
ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈ ಮಾಸಿಕ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಬೀಡಿ ಕಾರ್ಮಿಕರು ಪರ್ಯಾಯ ಉದ್ಯೋಗವನ್ನು ಕೈಗೊಳ್ಳುವಂತೆ ಅರಿವು ಮೂಡಿಸಲು ಸೂಚಿಸಿದರು.

5 ಲಕ್ಷ ಉದ್ಯೋಗ ಸೃಷ್ಟಿಗೆ ಹೊಸ ಕೈಗಾರಿಕಾ, ಜವಳಿ ನೀತಿ

Feb 17 2024, 01:17 AM IST
ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಹೊಸ ಕೈಗಾರಿಕಾ ನೀತಿ ಮತ್ತು ಹೊಸ ಜವಳಿ ನೀತಿಯಿಂದ ರಾಜ್ಯದಲ್ಲಿ ನೇರ ಮತ್ತು ಪರೋಕ್ಷವಾಗಿ 5ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಇಂದು ಬೃಹತ್ ಉದ್ಯೋಗ ಮೇಳ

Feb 17 2024, 01:16 AM IST
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀದೇವಿಕಾ ಸುಬ್ಬರಾವ ಫೌಂಡೇಶನ್ ನೇತೃತ್ವದಲ್ಲಿ ಫೆ.೧೭ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ್ ಫೌಂಡೇಷನ್ ಮುಖ್ಯಸ್ಥೆ ಪಲ್ಲವಿ ನಾಡಗೌಡ ಮಾಹಿತಿ ನೀಡಿದರು.

ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಪೂರ್ವ ಸಿದ್ಧತೆ ಕೈಗೊಳ್ಳಿ

Feb 15 2024, 01:16 AM IST
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಇದೇ ಫೆ. 26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದು, ಈ ಉದ್ಯೋಗ ಮೇಳದಲ್ಲಿ ಚಾಮರಾಜನಗರ ಜಿಲ್ಲೆಯ ಯುವಜನರು, ಉದ್ಯೋಗಾಂಕಾಂಕ್ಷಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಅನುಕೂಲವಾಗುವಂತೆ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು

ನಕಲಿ ಎಂಫಿಲ್ ಪದವಿ ಪ್ರಮಾಣಪತ್ರ ಸಲ್ಲಿಸಿ ಉದ್ಯೋಗ..!

Feb 14 2024, 02:18 AM IST
ಡಾ.ಎಂ.ಎಸ್.ಚಲುವರಾಜು ನಕಲಿ ಎಂಫಿಲ್ ಪದವಿ ಪಡೆದು ಆ ಮೂಲಕ ಸಂವಿಧಾನ ಬದ್ಧ ಉದ್ಯೋಗದ ಹಕ್ಕನ್ನು ಬೇರೊಬ್ಬರಿಂದ ಕಸಿದುಕೊಂಡಿರುವುದು ಮುಂದಿನ ದಿನಗಳಲ್ಲಿ ಸಾಬೀತಾದಲ್ಲಿ ಅವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಬೇಕು. ಶಾಶ್ವತವಾಗಿ ಯಾವುದೇ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗದಂತೆ ಅನರ್ಹಗೊಳಿಸುವುದು. ಕಾಲೇಜು ಶಿಕ್ಷಣ ಇಲಾಖೆಯಿಂದ ಪಡೆದಿರುವ ಗೌರವಧನದ ಮೊತ್ತವನ್ನು ಹಿಂಪಡೆದು ಇವರ ಎಲ್ಲಾ ಶೈಕ್ಷಣಿಕ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ.

26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

Feb 14 2024, 02:16 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆ. 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ಎಲ್ಲ ಉದ್ಯೋಗಕಾಂಕ್ಷಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಕರೆ ನೀಡಿದ್ದಾರೆ.

17 ರಂದು ಮೊದಲ ಬಾರಿಗೆ ಬೃಹತ್ ಉದ್ಯೋಗ ಮೇಳ

Feb 14 2024, 02:15 AM IST
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀ ದೇವಿಕಾ ಸುಬ್ಬರಾವ ಫೌಂಡೇಶನ್‌ ನೇತೃತ್ವದಲ್ಲಿ ಫೆ.17 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ‍ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ ಫೌಂಡೇಶನ್‌ ಮುಖ್ಯಸ್ಥೆ ಪಲ್ಲವಿ ನಾಡಗೌಡ ಹೇಳಿದ್ದಾರೆ.

ಸ್ವಾವಲಂಬಿಯಾಗಲು ಗೃಹ ಉದ್ಯೋಗ ಪ್ರಾರಂಭಿಸಿ: ಬಸವರಾಜ ಪಾಟೀಲ ಸೇಡಂ

Feb 11 2024, 01:53 AM IST
ಸ್ಥಳೀಯ ಉತ್ಪನ್ನಗಳನ್ನು ಪ್ರೋತ್ಸಾಹಿಸುವಂತೆ ರಾಜ್ಯ ಸಭಾ ಮಾಜಿ ಸದಸ್ಯ ಕರೆ ನೀಡಿದರು. ಹಾರಕೂಡ ಹಿರೇಮಠ ಸಂಸ್ಥಾನ ಹಾಗೂ ಬಸವಕಲ್ಯಾಣ ಕ್ಷೇತ್ರ ಸಮಿತಿಯ ಸಹಯೋಗದಲ್ಲಿ ಬಸವಕಲ್ಯಾಣದ ಥೇರ್‌ ಮೈದಾನದಲ್ಲಿ ದ್ವಿತೀಯ ಕಾಯಕ ಉತ್ಸವ ಜರುಗಿತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved