• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಉಳ್ಳಾಗಡ್ಡಿ ಖಾನಾಪುರದಲ್ಲಿ ಬೃಹತ್‌ ಉದ್ಯೋಗ ಮೇಳ

Jun 27 2025, 12:48 AM IST
ಉದ್ಯೋಗದಿಂದ ವಂಚಿತರಾದ ಯುವಕರಿಗೆ ಉದ್ಯೋಗವಕಾಶ ಕಲ್ಪಿಸಿ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಉದ್ದೇಶದಿಂದ ಜೂ.28 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4.30 ಯವರೆಗೆ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉ.ಖಾನಾಪೂರ, ಸತೀಶ ಜಾರಕಿಹೊಳಿ ಫೌಂಡೇಶನ್ ಗೋಕಾಕ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಬೆಳಗಾವಿ ಸಂಯುಕ್ತ ಆಶ್ರಯದಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಉಳ್ಳಾಗಡ್ಡಿ ಖಾನಾಪುರದ ಡಿ.ಬಿ.ಹೆಬ್ಬಾಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಎಂ.ಎಂ.ಮಗದುಮ್ಮ ಹೇಳಿದರು.

ನಾಳೆ-ನಾಡಿದ್ದು ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವ

Jun 25 2025, 12:32 AM IST
ರೈತರು ಎಸ್‌ಡಿಒ, ಎಸ್‌ಎಸ್‌ಜಿ, ಎನ್‌ಆರ್‌ಎಲ್‌ಎಂಗಳಿಗೆ ಸ್ವಯಂ ಉದ್ಯೋಗಕ್ಕಾಗಿ ರೊಟ್ಟಿ ಮತ್ತು ಹಪ್ಪಳ ತಯಾರಿಸುವ ಯಂತ್ರ ನೀಡಿದ್ದು ವಿದ್ಯುತ್ ಮೂಲಕ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರ ಬದಲಿಗೆ ಸೌರಶಕ್ತಿ ಮೂಲಕ ಯಾವ ರೀತಿ ಬಳಕೆ ಮಾಡಬೇಕೆಂಬುದನ್ನು 30ಕ್ಕೂ ಹೆಚ್ಚು ಪ್ರಾತ್ಯಕ್ಷಿಕೆ ಹಾಗೂ ಮಳಿಗೆ ಮುಖಾಂತರ ತಿಳಿಸಲಾಗುವುದು.

ಪ್ರತಿಯೊಬ್ಬರೂ ಉದ್ಯೋಗ ಸೃಷ್ಟಿಸುವಂತಾಗಲಿ: ಜಿಲ್ಲಾಧಿಕಾರಿ

Jun 23 2025, 11:51 PM IST
ಪ್ರತಿಯೊಬ್ಬರೂ ಸ್ವ ಉದ್ಯೋಗ, ಸ್ವಾವಲಂಬನೆ ಮತ್ತು ಸ್ವ-ದುಡಿಮೆಗಾಗಿ ಉದ್ಯೋಗ ಸೃಷ್ಟಿಸುವಂತರಾಗಬೇಕು.

ಯುವ ಜನರಿಗೆ ಉದ್ಯೋಗ ಕೊಡಬೇಕೆಂಬ ನನ್ನ ಕನಸಿಗೆ ರಾಜ್ಯ ಸರ್ಕಾರ ಅಡ್ಡಿ : ಎಚ್ಡಿಕೆ ಪರೋಕ್ಷ ಕಿಡಿ

Jun 22 2025, 11:47 PM IST
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಾನು ಹಲವಾರು ಯೋಜನೆ ಹಮ್ಮಿಕೊಂಡಿದ್ದೇನೆ. ಜಿಲ್ಲೆಗೆ ಪ್ರಮುಖ ಕಾರ್ಖಾನೆ ತರುತ್ತಾರೆ ಎಂಬುದು ಜಿಲ್ಲೆಯ ಜನರ ದೊಡ್ಡ ನಿರೀಕ್ಷೆಯಾಗಿದೆ. ರಾಜ್ಯ ಸರ್ಕಾರ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಒಂದು ವೇಳೆ ಜಾಗ ಕೊಟ್ಟರೆ ಅದಕ್ಕೆ ತಕ್ಷಣವೇ ಕ್ರಮ ವಹಿಸುತ್ತೇನೆ.

ನಿರುದ್ಯೋಗ ಸಮಸ್ಯೆ ಪರಿಹರಿಸಲು ಉದ್ಯೋಗ ಮೇಳ

Jun 22 2025, 11:47 PM IST
ನಿರುದ್ಯೋಗ ಸಮಸ್ಯೆ ಪರಿಹರಿಸಲು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಕ್ಕಳು ಸದ್ಬಳಕೆ ಮಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.

ಉದ್ಯೋಗ ಖಾತ್ರಿ ಕೂಲಿಗಾಗಿ ಮಹಿಳೆ ವೇಷ ತೊಟ್ಟ ಪುರುಷ!

Jun 21 2025, 12:49 AM IST
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹಣ ಪಡೆಯಲು ವ್ಯಕ್ತಿಯೊಬ್ಬ ಮಹಿಳೆಯ ರೀತಿ ಸೀರೆಯುಟ್ಟು ಫೋಟೋ ತೆಗೆಸಿಕೊಂಡ ಹಾಗೂ ಒಂದೇ ಫೋಟೋವನ್ನು 3 ಕಡೆ ವಿವಿಧ ಹೆಸರಿನಲ್ಲಿ ಅಪ್ಲೋಡ್‌ ಮಾಡಿ ಕೂಲಿ ಹಣ ಪಡೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕನಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ನಿರುದ್ಯೋಗ ನಿವಾರಣೆಗೆ ಉದ್ಯೋಗ ಮೇಳಗಳು ಸಹಕಾರಿ

Jun 20 2025, 12:34 AM IST
ಚಾಮರಾಜನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಉದ್ಯೋಗ ಉತ್ಸವ ಕಾರ್ಯಕ್ರಮವನ್ನು ಉಪ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಅವರು ಉದ್ಘಾಟಿಸಿದರು.

ಸುಭದ್ರ ಬದುಕಿಗೆ ಉದ್ಯೋಗ ಅತ್ಯವಶ್ಯಕ

Jun 19 2025, 12:35 AM IST
ವಿದ್ಯಾರ್ಥಿಗಳ ಬದುಕಿನಲ್ಲಿ ಉದ್ಯೋಗವು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿಗಳು ಉದ್ಯೋಗಿಗಳಾಗಿ, ಉದ್ಯಮಿಗಳಾಗಬೇಕು

ಸುಂಟಿಕೊಪ್ಪ: ಸ್ವ ಉದ್ಯೋಗ ಮಾಹಿತಿ ಕಾಯಾಗಾರ

Jun 18 2025, 11:48 PM IST
ಪುಟ್ಟ ಮಕ್ಕಳಿಗೆ ಅಜ್ಜಿಯ ಕೈ ತುತ್ತು ಮತ್ತು ಸ್ವ ಉದ್ಯೋಗದ ಕುರಿತು ಕಾನ್‌ಬೈಲ್‌ ವಿಭಾಗದ ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಮಕ್ಕಳಿಗೆ ಪದವಿ ಜೊತೆಗೆ ಉದ್ಯೋಗ ಕೊಡಿಸುವುದು ಮುಖ್ಯ: ಪ್ರೊ.ನಾಗೇಂದ್ರ

Jun 16 2025, 02:06 AM IST
ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲು ಉದ್ಯೋಗ ಮೇಳ ಆಯೋಜಿಸಲಾಗಿದೆ. ಇದರಲ್ಲಿ ಬಿ.ಇ. ಮತ್ತು ಪಾಲಿಟೆಕ್ನಿಕ್ ಜೊತೆಗೆ ಪದವಿ ಪಡೆದ ವಿದ್ಯಾರ್ಥಿಗಳೂ ಸಹ ಬಯೋಕಾನ್ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬಹುದು. ಈಗಾಗಲೇ 146 ಮಂದಿ ತಾಂತ್ರಿಕ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 46
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved