ಜಮ್ಮು ಕಾಶ್ಮೀರ ಮತ್ತು ಲಡಾಕ್ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೈಕೊರೆಯುವ ಚಳಿ ಮುಂದುವರೆದಿದ್ದು, ಲಡಾಖ್‌ನ ಕಾರ್ಗಿಲ್‌ನಲ್ಲಿ ಅತ್ಯಂತ ಕನಿಷ್ಠ ಮೈನಸ್ 22 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಾಗಿದೆ.