ಶ್ರೀರಂಗಪಟ್ಟಣ : ಕಾವೇರಿ ನದಿಯಲ್ಲಿ ಮುಳುಗಿ ಎಂಐಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Jan 16 2025, 12:49 AM ISTಮೈಸೂರಿನ ನಾಗನಹಳ್ಳಿ ನಿವಾಸಿ ಶಿವರಾಜುರ ಪುತ್ರ ಶರತ್.ಎಸ್ (19) ಮೃತ ಯುವಕ. ಈತ ಎಂಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಬುಧವಾರ ತನ್ನ 3 ಮಂದಿ ಸ್ನೇಹಿತರೊಂದಿಗೆ ಬಲಮುರಿ ಬಳಿಯ ಕಾವೇರಿ ನದಿಯಲ್ಲಿ ಆಟವಾಡಿ ನಂತರ ಈಜಲು ತೆರಳಿದ್ದಾರೆ.