6-7 ಮಂತ್ರಿಗಳ ಭ್ರಷ್ಟಾಚಾರ ದಾಖಲೆಗಳು ಶೀಘ್ರ: ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ
Sep 29 2024, 01:35 AM ISTತಮ್ಮ ಬಳಿ ಇರುವ ದಾಖಲೆಗಳನ್ನು ಬಹಿರಂಗಪಡಿಸಿದರೆ ಕಾಂಗ್ರೆಸ್ ಸರ್ಕಾರದ ಆರೇಳು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದು, ಶೀಘ್ರದಲ್ಲೇ ದಾಖಲೆಗಳನ್ನು ಬಹಿರಂಗ ಮಾಡುವುದಾಗಿಯೂ ‘ಬಾಂಬ್’ ಸಿಡಿಸಿದ್ದಾರೆ.