ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಅಧಿಕಾರ ದಾಹ: ಸಚಿವ ಪ್ರಿಯಾಂಕ್ ಖರ್ಗೆ
Aug 07 2024, 01:06 AM ISTಕಾಂಗ್ರೆಸ್‌ನವರಿಗೆ ಹೋರಾಟ ಹೊಸದೇನಲ್ಲ. ನಮ್ಮ ರಾಜ್ಯದ ಸಂಪತ್ತು ಉಳಿಸಲಿಕ್ಕೆ ನಾವು ರಾಜ್ಯದಲ್ಲಿ ಹೋರಾಟ ಮಾಡಿದ್ದೇವೆ. ನಾಡು, ನುಡಿ, ಜಲಕ್ಕಾಗಿ ಪಾದಯಾತ್ರೆ ಮಾಡಿದ್ದೇವೆ. ಆದರೆ, ಬಿಜೆಪಿ-ಜೆಡಿಎಸ್‌ನವರ ಪಾದಯಾತ್ರೆ ಏಕೆಂದು ಯಾರಿಗೂ ತಿಳಿಯುತ್ತಿಲ್ಲ. ಸದನದಲ್ಲಿ ಅವಕಾಶ ಕೊಟ್ಟರೂ ಚರ್ಚೆ ಮಾಡಲಿಲ್ಲ. ಈಗ ಮೈಸೂರು ಚಲೋ ಮಾಡುತ್ತಿದ್ದಾರೆ.