ಕರ್ನಾಟಕದಲ್ಲಿ ಎಫ್ಐಆರ್ ಬೆನ್ನಲ್ಲೇ - ಸಚಿವೆ ನಿರ್ಮಲಾ ರಾಜೀನಾಮೆಗೆ ಕೈ ನಾಯಕರ ಪಟ್ಟು
Sep 30 2024, 07:59 AM ISTಚುನಾವಣಾ ಬಾಂಡ್ ಹಗರಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸಿದೆ. ಈ ಯೋಜನೆಯನ್ನು 'ಸುಲಿಗೆ' ಎಂದು ಕರೆದ ಕಾಂಗ್ರೆಸ್, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.