1,259 ಅನಧಿಕೃತ ಫ್ಲೆಕ್ಸ್-ಬ್ಯಾನರ್ ತೆರವು: 12 ಎಫ್ಐಆರ್ ದಾಖಲು!
Jun 13 2024, 01:46 AM ISTನಗರದಲ್ಲಿ ಅಳವಡಿಸಲಾಗಿರುವ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳ ತೆರವು ಕಾರ್ಯ ಆರಂಭಿಸಿರುವ ಬಿಬಿಎಂಪಿ, ಜೂನ್ 1ರಿಂದ ಈವರೆಗೆ 1,259 ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸಿದ್ದು, ಅವುಗಳನ್ನು ಅಳವಡಿಸಿದವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ 12 ಎಫ್ಐಆರ್ ದಾಖಲಿಸಲಾಗಿದೆ.