ಡೆಪ್ಯುಟಿ ಸ್ಪೀಕರ್ ಲಮಾಣಿ ವಿರುದ್ಧ ಎಫ್ಐಆರ್ ದಾಖಲಿಸಿ: ಸಂತ ಬಾಲಕೃಷ್ಣ ಮಹಾರಾಜ್
Feb 21 2024, 02:04 AM ISTಯಜ್ಞದ ವೇಳೆ ನನ್ನನ್ನು ರುದ್ರಪ್ಪ ಲಮಾಣಿ ಎಳೆದು, ಕುತ್ತಿಗೆ ಹಿಡಿದು, ತಮ್ಮ ಅನುಯಾಯಿಗಳ ಸಹಾಯದಿಂದ ಸ್ಥಳದಿಂದ ಹೊರ ಹಾಕಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿ, ದರ್ಪದಿಂದ, ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅಲ್ಲದೇ, ಓರ್ವ ಸಂತನಾದ ತಮಗೆ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ. ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಅಲ್ಲಿನ ಅಧಿಕಾರಿಗಳು ಎಫ್ಐಆರ್ ದಾಖಲಿಸಲು ಸತಾಯಿಸುತ್ತಿದ್ದಾರೆ.