ಶಾಂಘೈ ಸಹಕಾರ ಸಂಘಟನೆ’ (ಎಸ್‌ಸಿಒ) ಶೃಂಗಸಭೆ - ಭಾರತದ ಪರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾಗಿ ಆಗಲಿದ್ದು, ಪಾಕಿಸ್ತಾನಕ್ಕೆ 10 ವರ್ಷದಲ್ಲಿ ಭೇಟಿ ನೀಡುತ್ತಿರುವ ಭಾರತದ ಮೊದಲ ವಿದೇಶಾಂಗ ಸಚಿವ ಎನ್ನಿಸಿಕೊಳ್ಳಲಿದ್ದಾರೆ.