ಮೊದಲ ಯತ್ನದಲ್ಲೇ ಐಎಎಸ್ ಪಾಸ್ ಮಾಡಿದ ಕಾರ್ಕಳದ ಯುವಕ
Apr 27 2025, 01:45 AM ISTಶೌಕತ್ ಅಜೀಂ, ಪ್ರಾಥಮಿಕ ಶಿಕ್ಷಣವನ್ನು ಕಾರ್ಕಳ ಉರ್ದು ಹಾಗೂ ವೆಂಕಟರಮಣ ಶಾಲೆಯಲ್ಲಿ ಮುಗಿಸಿ, ಬಳಿಕ ಹೈಸ್ಕೂಲ್ ಶಿಕ್ಷಣವನ್ನು ಭುವನೇಂದ್ರ ಹೈಸ್ಕೂಲ್‌ನಲ್ಲಿ, ಪಿಯುಸಿ ಶಿಕ್ಷಣವನ್ನು ಕೆಎಂಇಎಸ್‌ನಲ್ಲಿ, ಮೂಡುಬಿದಿರೆಯ ಮೈಟ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಶನ್‌ನಲ್ಲಿ ಎಂಜಿನಿಯರಿಂಗ್ ಮುಗಿಸಿದ್ದಾರೆ.