ರಾಜಧಾನಿಯಲ್ಲಿ ಮೂಲ ಸೌಕರ್ಯ ಅನುಷ್ಠಾನಕ್ಕೆ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ
Mar 10 2025, 01:31 AM ISTರಾಜಧಾನಿಯಲ್ಲಿ ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ರಸ್ತೆ, ಫ್ಲೈಓವರ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಕ್ತಾಯಗೊಳಿಸಲು ಬಿಬಿಎಂಪಿ ಹಾಗೂ ಇತರೆ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತ್ಯೇಕ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿದೆ.