• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿನ್ನ ದಂಧೆ ಹಣ ಬಿಳಿ ಮಾಡಿಕೊಳ್ಳಲೆಂದೇ ರನ್ಯಾ ಕಂಪನಿ ಸ್ಥಾಪನೆ? ರನ್ಯಾ ಜತೆ ಇಬ್ಬರು ಸಚಿವರಿಗೆ ನಂಟು

Mar 17 2025, 01:30 AM IST
ದುಬೈನಿಂದ ಚಿನ್ನ ಕಳ್ಳ ಸಾಗಣೆ ವೇಳೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್‌ ಅಕ್ರಮವಾಗಿ ಗಳಿಸಿದ ಹಣವನ್ನು ಸಕ್ರಮಗೊಳಿಸಲು ನಗರದಲ್ಲಿ ತನ್ನ ಒಡೆತನದ ಕಂಪನಿಗಳನ್ನೇ ಬಳಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ರಾಜಧಾನಿಯಲ್ಲಿ ಮೂಲ ಸೌಕರ್ಯ ಅನುಷ್ಠಾನಕ್ಕೆ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ

Mar 10 2025, 01:31 AM IST
ರಾಜಧಾನಿಯಲ್ಲಿ ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವ ರಸ್ತೆ, ಫ್ಲೈಓವರ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಮುಕ್ತಾಯಗೊಳಿಸಲು ಬಿಬಿಎಂಪಿ ಹಾಗೂ ಇತರೆ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತ್ಯೇಕ ಕಂಪನಿ ಸ್ಥಾಪಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡುತ್ತಿದೆ.

ಬೆಂಗಳೂರು : ಭೂ ವಿವಾದಕ್ಕೆ ಬೇಸರಗೊಂಡು ಖಾಸಗಿ ಕಂಪನಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣು

Mar 07 2025, 01:46 AM IST
ಭೂ ವಿವಾದಕ್ಕೆ ಬೇಸರಗೊಂಡು ಖಾಸಗಿ ಕಂಪನಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳೆ ವಿಮೆ ಕಂಪನಿ ವಿರುದ್ಧ ರೈತರ ಪ್ರತಿಭಟನೆ

Mar 05 2025, 12:32 AM IST
ನರಗುಂದ ತಾಲೂಕಿನ ಕೊಣ್ಣೂರ ಹಾಗೂ ನರಗುಂದ ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರು ಸಂದರ್ಭದಲ್ಲಿ ಅತಿವೃಷ್ಟಿಯಾಗಿ ಗೋವಿನಜೋಳ, ಹೆಸರು, ಹತ್ತಿ ಹಾಗೂ ಉಳ್ಳಾಗಡ್ಡಿ ಬೆಳೆಗಳು ಹಾನಿಯಾಗಿದ್ದವು. ಅದಕ್ಕಾಗಿ ಬೆಳೆ ವಿಮೆಗಾಗಿ ಲಕ್ಷಾಂತರ ರುಪಾಯಿಗಳ ವಿಮಾ ಕಂತು ಪಾವತಿಸಲಾಗಿದೆ. ಆದರೆ ವಿಮಾ ಕಂತು ಪಾವತಿಸಿಕೊಂಡ ಒರಿಯಂಟಲ್ ಇನ್ಸೂರನ್ಸ್‌ ಕಂಪನಿ ಇಲ್ಲಿಯವರೆಗೂ ಎಲ್ಲ ರೈತರಿಗೆ ಬೆಳೆ ವಿಮೆಯಾಗಲಿ, ಮಧ್ಯಂತರ ಪರಿಹಾರವಾಗಲಿ ಪಾವತಿಸಿಲ್ಲ ಎಂದು ಆರೋಪಿಸಿ ರೈತರು ಮಂಗಳವಾರ ಪಟ್ಟಣದ ಕೃಷಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವೆಚ್ಚ ಕಡಿತ, ಲಾಭಕ್ಕಾಗಿ 1000 ಸಿಬ್ಬಂದಿ ವಜಾಕ್ಕೆ ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ಕಂಪನಿ ಸಿದ್ಧತೆ

Mar 04 2025, 10:47 AM IST

ವಿದ್ಯುತ್‌ ಚಾಲಿತ ವಾಹನ ತಯಾರಿಕಾ ಕಂಪನಿ ಓಲಾ ನಷ್ಟದಲ್ಲಿದ್ದು, 1000 ನೌಕರರು ಮತ್ತು ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುತ್ತಿದೆ ಎಂದು ಮೂಲಗಳು ತಿಳಿಸಿವೆ.

ಕೊಡಿಗೇಹಳ್ಳಿ ಬಳಿ ಕಾರಲ್ಲಿ ಖಾಸಗಿ ಕಂಪನಿ ಉದ್ಯೋಗಿ ಶವ - ಹೃದಯಾಘಾತದಿಂದ ಅಶ್ವಿನ್‌ ಮೃತಪಟ್ಟಿರುವ ಶಂಕೆ

Mar 03 2025, 01:50 AM IST
ವ್ಯಕ್ತಿಯೊಬ್ಬರು ಕಾರಿನೊಳಗೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಐಸಿಎಸ್‌ಐನಲ್ಲಿ ಕಂಪನಿ ಸಿಎಸ್ ಮಾಡಿದವರಿಗೆ ಹೆಚ್ಚಿನ ಉದ್ಯೋಗವಕಾಶ

Mar 03 2025, 01:48 AM IST
2030ರ ವೇಳೆಗೆ ದೇಶಕ್ಕೆ 20 ಸಾವಿರ ಕಂಪನಿ ಕಾರ್ಯದರ್ಶಿಗಳ ಅವಶ್ಯಕತೆಯಿದೆ. ಹೀಗಾಗಿ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ

2 ಕಂಪನಿ ಖರೀದಿ ವೇಳೆ ವಿದೇಶಿ ವಿನಿಮಯ ನಿಯಮ ಉಲ್ಲಂಘನೆ : ಪೇಟಿಎಂಗೆ ಇ.ಡಿ. ನೋಟಿಸ್‌

Mar 03 2025, 01:47 AM IST
ಕೆಲವು ಹೂಡಿಕೆ ವಹಿವಾಟುಗಳಿಗೆ ಸಂಬಂಧಿಸಿದಂತೆ ವಿದೇಶಿ ವಿನಿಮಯ ನಿಯಮ (ಫೆಮಾ) ಉಲ್ಲಂಘನೆ ಆರೋಪದ ಮೇಲೆ ಪೇಟಿಎಂ ಮತ್ತು ಅದರ ಎರಡು ಅಂಗ ಸಂಸ್ಥೆಗಳಾದ ಲಿಟಲ್ ಇಂಟರ್ನೆಟ್‌ ಮತ್ತು ನಿಯರ್‌ಬೈ ಮಾಲೀಕತ್ವದ ಒನ್‌97 ಕಮ್ಯುನಿಕೇಷನ್ಸ್‌ಗೆ ಜಾರಿ ನಿರ್ದೇಶನಾಲಯ ನೋಟಿಸ್‌ ನೀಡಿದೆ.

ಕಾರು ಮತ್ತು ಸಾರಿಗೆ ಸಂಸ್ಥೆ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ಸಾವು

Mar 02 2025, 01:15 AM IST

ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಚಾಮುಂಡೇಶ್ವರಿ ಸಕ್ಕರೆ ಕಂಪನಿ ನಿವೃತ್ತ ನೌಕರ ಬಿ.ಆರ್.ವೆಂಕಟೇಶ್ ಪುತ್ರ ಮನು (37) ಮೃತಪಟ್ಟ ಕಾರು ಚಾಲಕ .

ಇಶಾ ಫೌಂಡೇಶನ್‌ನಿಂದ ಪೊನ್ನಾಡ್ ಫಾರ್ಮರ್‌ ಪ್ರೊಡ್ಯೂಸರ್ ಕಂಪನಿ ಪ್ರಮುಖರಿಗೆ ಸನ್ಮಾನ

Feb 28 2025, 12:45 AM IST
ಪೊನ್ನಾಡ್‌ ಫಾರ್ಮರ್‌ ಪ್ರೊಡ್ಯುಸರ್‌ ಕಂಪನಿ ಲಿಮಿಟೆಡ್‌ ಪ್ರಮುಖರನ್ನು ಇಶಾ ಫೌಂಡೇಶನ್‌ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 15
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved