ರೈತರಿಗೆ ಪರಿಹಾರ ನೀಡಲು ವಿಮೆ ಕಂಪನಿ ವಂಚನೆ: ರೈತ ಸಂಘ ಆರೋಪ
Jul 11 2024, 01:33 AM ISTನಷ್ಟಕ್ಕೆ ಒಳಗಾದ ಎಲ್ಲಾ ರೈತರಿಗೂ ವಿಮೆ ನೀತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಬೇಕಾದ ಕಂಪನಿ ತಾಲೂಕಿನ ಸಂತೇಬಾಚಹಳ್ಳಿ, ಕಿಕ್ಕೇರಿ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ರೈತರಿಗೆ ಮಾತ್ರ ಹಣ ನೀಡಿ ಉಳಿದ ಬೂಕನಕೆರೆ, ಕಸಬಾ ಮತ್ತು ಶೀಳನೆರೆ ಹೋಬಳಿಯ ರೈತರಿಗೆ ಪರಿಹಾರದ ಹಣ ನೀಡದೆ ವಂಚಿಸಿದೆ.