ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನೆ, ಷೇರು ಪ್ರಮಾಣ ಪತ್ರ ವಿತರಣೆ
Mar 26 2024, 01:16 AM ISTಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಭಾರತ ಸರ್ಕಾರದ ಅಂಗಸಂಸ್ಥೆಯಾದ ಎಸ್ಎಫ್ಎಸಿ ಅನುಮೋದನೆಗೊಂಡ ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನಾ ಸಮಾರಂಭ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು. ಕಂಪನಿಗೆ ಷೇರುದಾರರಾಗಲು ಉಜಿರೆ ಪರಿಸರದ ಯಾವುದೇ ರೈತರು ಅರ್ಜಿ ಫಾರಂ ಜತೆಗೆ ರೂ 1100 (ನೋಂದಣಿ ಶುಲ್ಕ ಸೇರಿ ) ಪಾವತಿಸಿ ಪಾಲುದಾರರಾಗಬಹುದು.