ಜಮಖಂಡಿ ಉಪವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ವ್ಯಾಪಾರಸ್ಥರು, ಉದ್ದಿಮೆದಾರರು, ಅಂಗಡಿಗಳ ಮಾಲಿಕರು, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳು ಹಾಗೂ ಹೊಟೇಲ್ಗಳಲ್ಲಿ ಕನ್ನಡ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೂಚನೆ ನೀಡಿದ್ದಾರೆ.