ದೇವದುರ್ಗದಲ್ಲಿ ಕನ್ನಡ ಭವನ ನಿರ್ಮಾಣ ಅತ್ಯವಶ್ಯಕ: ಹನುಮಂತಪ್ಪ ಮನ್ನಾಪೂರಿ
Oct 28 2025, 12:03 AM ISTತಾಲೂಕಿನಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಕನ್ನಡ ಭವನ ನಿರ್ಮಾಣ ಅಗತ್ಯವಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಪ್ರಯತ್ನಿಸಬೇಕೆಂದು ಎಂಆರ್‌ಎಚ್ಎಸ್ ಸಂಘಟನೆ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪೂರಿ ತಿಳಿಸಿದರು.