ಫ್ಲೆಕ್ಸ್ಗಳಲ್ಲಿ ಕನ್ನಡ ನಿರ್ಲಕ್ಷ್ಯಿಸಿ, ಆಂಗ್ಲ ಪದಗಳ ದರ್ಬಾರು
May 27 2024, 01:03 AM ISTರಾಜ್ಯಾದ್ಯಂತ ದಿನನಿತ್ಯ ಕನ್ನಡಪರ ಹೋರಾಟಗಾರರು ಕನ್ನಡ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ಹೆಸರು ಹೇಳಿಕೊಂಡು ರಾಜಕೀಯ ಅಭ್ಯರ್ಥಿಗಳು ಗೆಲ್ಲುತ್ತಿದ್ದಾರೆ. ಆದರೆ ಸರ್ಕಾರ ಕನ್ನಡ ರಕ್ಷಣೆಗಾಗಿ ಕಾನೂನುಗಳನ್ನು ಮಾಡಿ, ಅದನ್ನು ಪಾಲಿಸದೇ ಕಣ್ಮುಚ್ಚಿ ಕುಳಿತಿದೆ ಎಂದು ಕರುನಾಡ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಟಿ.ಗೋಪಾಲಗೌಡ ಆರೋಪಿಸಿದ್ದಾರೆ.