ಕನ್ನಡ ಸಾಹಿತ್ಯ ಪರಿಷತ್ ಸಾಹಿತ್ಯ, ಕಲೆ ಸಂಸ್ಕೃತಿ ಬೆಳೆಸುತ್ತಿದೆ: ವೈ.ಎಸ್.ಸುಬ್ರಮಣ್ಯ
Jul 15 2024, 02:01 AM ISTನರಸಿಂಹರಾಜಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗ್ರಾಮೀಣ ಭಾಗದಲ್ಲಿ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಬೆಳೆಸುತ್ತಿದೆ ಎಂದು ರಾಜ್ಯ ಅಡಕೆ ಮಾರಾಟ ಸಹಕಾರ ಸಂಘಗಳ ಮಹಾ ಮಂಡಳದ ಅಧ್ಯಕ್ಷ ಎಸ್.ಸುಬ್ರಮಣ್ಯ ಮೆಚ್ಚುಗೆ ವ್ಯಕ್ತಪಡಿಸಿದರು.