ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯಾದ್ಯಂತ ಆರಂಭ : ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯ - ಆಲ್ ದ ಬೆಸ್ಟ್
Mar 01 2025, 01:03 AM ISTದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.1 ಶನಿವಾರದಿಂದ ರಾಜ್ಯಾದ್ಯಂತ ಆರಂಭವಾಗಲಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆ ನಡೆಯಲಿವೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7.13 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.