ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೆಮ್ಮಣ್ಣು ಗುಂಡಿಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ
Jun 20 2024, 01:18 AM IST
ತರೀಕೆರೆಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆ ಸಮೀಪದ ಕೆಮ್ಮಣ್ಣು ಗುಂಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮ ಶಾಲೆ ಕಡೆಗಣನೆ ಖಂಡನೀಯ: ಶಾಂತಲಿಂಗ ಶ್ರೀಗಳು
Jun 20 2024, 01:01 AM IST
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2002-03ನೇ ಸಾಲಿನ ವಿದ್ಯಾರ್ಥಿಗಳು ಬುಧವಾರ ಗುರುವಂದನೆ ಸಲ್ಲಿಸಿದರು.
ವಿದ್ಯಾರ್ಥಿಗಳಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ ಪ್ರದಾನ
Jun 17 2024, 01:31 AM IST
ಕನ್ನಡ ವಿಷಯದಲ್ಲಿ ಶೇ.೧೦೦ ಅಂಕ ಪಡೆದ ೧೦೫ ವಿದ್ಯಾರ್ಥಿಗಳಿಗೆ ಮತ್ತು ೧೦ನೇ ತರಗತಿಯಲ್ಲಿ ೬೧೫ಕ್ಕಿಂತ ಹೆಚ್ಚು ಅಂಕ ಪಡೆದ ೧೧ ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ’ ನೀಡಲಾಯಿತು.
ಇಂಗ್ಲಿಷ್ ವ್ಯಾಮೋಹ ಬಿಟ್ಟು, ಕನ್ನಡ ಮಾಧ್ಯಮಕ್ಕೆ ಆದ್ಯತೆ ನೀಡಿ: ಬಿಇಒ ಶಬನಾ ಅಜುಂ
Jun 16 2024, 01:50 AM IST
ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳ ಉದ್ಘಾಟನೆ ಹಾಗೂ ತರಗತಿಯ ಪೀಠೋಪಕರಣಗಳ ಹಸ್ತಾಂತರ, ಶೈಕ್ಷಣಿಕ ಪರಿಕರಗಳ ಉಚಿತ ವಿತರಣಾ ಕಾರ್ಯಕ್ರಮ ನಡೆಯಿತು.
ಚಿಕ್ಕಮಗಳೂರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮನವಿ: ಜಿ.ಎಚ್.ಶ್ರೀನಿವಾಸ್
Jun 16 2024, 01:48 AM IST
ತರೀಕೆರೆ, ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಮನವಿ ಮಾಡಲಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಕನ್ನಡ ಪುಸ್ತಕ ಹಂಚುವ, ಓದುವ ಪರಂಪರೆ ಶ್ರೇಷ್ಠ: ಡಾ.ಲಕ್ಷ್ಮೀಕಾಂತ ಪಾಂಚಾಳ
Jun 16 2024, 01:47 AM IST
ರಾಂಪೂರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಲಕ್ಷ್ಮೀಕಾಂತ ಪಂಚಾಳ ಅವರು ಸೌಹಾರ್ದ ಪಥ ಮಹಾಗ್ರಂಥವನ್ನು ಬಾಗಲಕೋಟೆ ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿಗೆ ನೀಡಿದರು.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಆನಂದ್ ಸಿ. ಕುಂದರ್
Jun 15 2024, 01:11 AM IST
ಗಿಳಿಯಾರಿನ ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್, ಸಮವಸ್ತ್ರ, ಸ್ಕೂಲ್ ಬ್ಯಾಗ್, ಬೆಲ್ಟ್, ಐಡಿ ಕಾರ್ಡ್ ಹಾಗೂ ಕಲಿಕೋಪಕರಣ ವಿತರಣಾ ಕಾರ್ಯಕ್ರಮ ನಡೆಯಿತು.
ಬ್ಯಾಂಕ್‌ಗಳಲ್ಲಿ ಕನ್ನಡ ಬಲ್ಲವರೆ ಇರಲಿ: ಡಾ.ಶ್ರೀ ಬಸವಮರುಳಸಿದ್ದ ಸ್ವಾಮೀಜಿ
Jun 15 2024, 01:00 AM IST
ಚಿಕ್ಕಮಗಳೂರು, ರಾಷ್ಟ್ರೀಕೃತ ಬ್ಯಾಂಕುಗಳೂ ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆ ಬಲ್ಲವರನ್ನೆ ಕಡ್ಡಾಯ ವಾಗಿ ನಿಯೋಜಿಸಬೇಕೆಂದು ಬಸವತತ್ತ್ವ ಪೀಠದ ಅಧ್ಯಕ್ಷ ಡಾ. ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಹೇಳಿದರು.
ಕನ್ನಡ ಚಿತ್ರರಂಗ ದರ್ಶನ್ ಸಿನಿಮಾ ಬ್ಯಾನ್ ಮಾಡಲಿ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ
Jun 14 2024, 01:04 AM IST
ಸಿನಿಮಾ ರೀತಿಯಲ್ಲೆ ಕೊಲೆ ಮಾಡಿರುವುದನ್ನು ನೋಡಿ ದಿಗ್ಬ್ರಮೆಯಾಗಿದೆ. ನಾಯಕ ನಟ ದರ್ಶನ್ ಅವರನ್ನು ಕನ್ನಡ ಚಲನಚಿತ್ರರಂಗದಿಂದ ಹೊರದಬ್ಬಬೇಕು. ಇವರ ಸಿನಿಮಾಗಳನ್ನು ಬ್ಯಾನ್ ಮಾಡಬೇಕೆಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡ ನಾಡು, ನುಡಿ ಪರವಾಗಿ ನಿಲ್ಲುವೆ: ಸಂಸದೆ ಡಾ.ಪ್ರಭಾ
Jun 13 2024, 12:46 AM IST
ಕನ್ನಡ ನಾಡು- ನುಡಿಯ ಪರವಾಗಿ ಸದಾ ನಿಲ್ಲುವುದಾಗಿ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
< previous
1
...
116
117
118
119
120
121
122
123
124
...
170
next >
More Trending News
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!