ಕನ್ನಡ ನಾಡು, ನುಡಿ ರಕ್ಷಣೆ ಮಾಡಿ: ಕೃಷ್ಣಮೂರ್ತಿ ಕರೆ
May 07 2024, 01:03 AM ISTಸಾಹಿತ್ಯ ಪರಿಷತ್‌ನ ಚಟುವಟಿಕೆಗಳು ಇಂದು ಗ್ರಾಮೀಣ ಪ್ರದೇಶದಲ್ಲಿಯೂ ಆಯೋಜನೆಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಬ್ಯಾಂಕ್, ಅಂಚೆ ಕಚೇರಿಯ ಹಣಕಾಸಿನ ವ್ಯವಹಾರ ಜ್ಞಾನಗಳಿಸಲು ವಿಜ್ಞಾನ ವಿಭಾಗ ಉನ್ನತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ಬರೆಯುತ್ತಿದ್ದೇವೆ. ಇದರ ಶ್ರಮದ ಹಿಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಅಪಾರವಾಗಿದೆ.