ಕನ್ನಡ ಹೋರಾಟಗಾರರ ಹತ್ತಿಕ್ಕುವ ದುಸ್ಸಾಹಸ: ಬಿ.ವಾಮದೇವಪ್ಪ
Jan 03 2024, 01:45 AM ISTಬೆಂಗಳೂರಿನಲ್ಲಿ ಕನ್ನಡೇತರ ನಾಮಫಲಕ ತೆರವುಗೊಳಿಸಿ, ಕನ್ನಡ ಭಾಷಾ ಫಲಕ, ಕನ್ನಡ ಭಾಷೆಗೆ ಪ್ರಥಮಾದ್ಯತೆ ನೀಡಲು ಒತ್ತಾಯಿಸಿ ಹೋರಾಟ ನಡೆಸಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿ ಕನ್ನಡ ಪರ ಹೋರಾಟಗಾರರ ಬಂಧಿಸಿದ ಸರ್ಕಾರ, ಪೊಲೀಸ್ ಇಲಾಖೆ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ.