ಶಿಷ್ಟಾಚಾರ ವಿವಾದ, ಶಾಸಕ-ಉಸ್ತುವಾರಿ ಸಚಿವರ ನಡುವೆ ಮಾತಿನ ಚಕಮಕಿದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ
Feb 18 2025, 12:30 AM ISTಮಂಗಳೂರಿನ ಮಂಗಳಾದೇವಿಯ ಜಿಲ್ಲಾ ಆರೋಗ್ಯ ಕೇಂದ್ರ, ಪಶು ವೈದ್ಯಕೀಯ ಆಸ್ಪತ್ರೆಯ ಉದ್ಘಾಟನೆ ಹುಟ್ಟು ಹಾಕಿದ ಶಿಷ್ಟಾಚಾರದ ವಿವಾದ ಮತ್ತೆ ಸೋಮವಾರ ಮಂಗಳೂರಲ್ಲಿ ನಡೆದ ದ.ಕ. ಜಿಲ್ಲಾ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಮುಂದುವರಿಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಧ್ಯೆ ಬಿರುಸಿನ ಮಾತಿನ ಚಕಮಕಿಗೆ ಸಾಕ್ಷಿಯಾಯಿತು.