‘ಕನ್ನಡ ಭಾಷೆಯನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ’
Nov 04 2023, 12:31 AM ISTಕನ್ನಡದ ಆತ್ಮಜ್ಯೋತಿ ಬೆಳಗಿಸಿ ಕನ್ನಡ ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ಕೆಲಸವಾಗಲಿ. ಕನ್ನಡವನ್ನು ಬೆಳೆಸುವುದು ಕನ್ನಡಿಗರಾಗಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಮುಖ್ಯಸ್ಧೆ ಬಿ.ಕೆ. ದಾನೇಶ್ವರಿ ತಿಳಿಸಿದರು.