• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಆಂಜಿನಪ್ಪ ಆಯ್ಕೆ

Jan 12 2024, 01:45 AM IST
ಹೊಸಕೋಟೆ: ಜನವರಿ 21 ಹಾಗೂ 22ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಆಂಜನಪ್ಪ ಅವರನ್ನು ತಾಲೂಕಿನ ನಂದಗುಡಿ ಹೋಬಳಿ ಕಸಾಪ ಅಧ್ಯಕ್ಷ ತರಬಹಳ್ಳಿ ಹರೀಶ್, ಸೂಲಿಬೆಲೆ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಆರ್. ಉಮೇಶ್, ಕಸಾಪ ನಿಕಟಪೂರ್ವ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೂಲಿಬೆಲೆ ಮಂಜುನಾಥ್, ಕಸಾಪ ಸದಸ್ಯ ಬೆಟ್ಟಹಳ್ಳಿ ಅಂಜಿನಪ್ಪ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಅಭಿನಂದಿಸಿದರು.

ವಿಶ್ವದಾದ್ಯಂತ ಕನ್ನಡ ಸಾಹಿತ್ಯ ಸಂಸ್ಕೃತಿಯ ಬೆಳಕು: ಎನ್. ಶಿವಮೂರ್ತಿ

Jan 11 2024, 01:30 AM IST
ಕನ್ನಡ ಭಾಷೆ ಬೆಳವಣಿಗೆ ಹಾಗೂ ಕರ್ನಾಟಕದ ಒಗ್ಗೂಡುವಿಕೆಗೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸಲಾಯಿತು ಎಂದು ತಾಲೂಕು ಕಸಾಪ ಅಧ್ಯಕ್ಷ ಎನ್.ಶಿವಮೂರ್ತಿ ಹೇಳಿದರು.

ಕನ್ನಡ ವಿವಿಗೆ ಅನುದಾನ ದೊರೆಯಲಿ: ಡಾ. ಬಿಕೆ ರವಿ

Jan 10 2024, 01:45 AM IST

ನಾಡಿನ ಅಭಿವೃದ್ಧಿಗೆ ಕನ್ನಡ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ. ಹಾಗಾಗಿ ಸರ್ಕಾರಕ್ಕೆ ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸಿದರೆ ಕನ್ನಡ ವಿವಿಗೆ ಅನುದಾನ ದೊರೆಯುವ ಅವಕಾಶ ಇದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಕೆ. ರವಿ ತಿಳಿಸಿದರು.

ಕಲಿಯಲು ಕೋಟಿ ಭಾಷೆಯಿದ್ದರೂ ಆಡೋಕೆ ಕನ್ನಡ ಭಾಷೆಯೊಂದೇ: ಟಿ.ಪಿ. ರಮೇಶ್‌

Jan 09 2024, 02:00 AM IST
ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ‘ಕನ್ನಡ-ಕೊಡವ ಭಾಷಾ ಬೆಳವಣಿಗೆ’ ಎಂಬ ವಿಚಾರದ ಬಗ್ಗೆ ಸುಂಟಿಕೊಪ್ಪ ಹೋಬಳಿ ಕಸಾಪ ವತಿಯಿಂದ ನಡೆದ ಮೊಣ್ಣಂಡ ಕೆ.ಚಂಗಪ್ಪ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕನ್ನಡ ನಮ್ಮೆಲ್ಲರ ತಾಯಿಭಾಷೆ: ತಹಸೀಲ್ದಾರ್‌ ಸುರೇಶ್‌ ಅಂಕಲಗಿ

Jan 07 2024, 01:30 AM IST
ಗುರುಮಠಕಲ್ ಸಮೀಪದ ಸೈದಾಪುರ ಪಟ್ಟಣದಲ್ಲಿ ಕರ್ನಾಟಕ ಸಂಭ್ರಮ -50ರ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಗೆ ಗಣ್ಯರು ಚಾಲನೆ ನೀಡಿದರು.

ಕನ್ನಡ ಉಳಿಸಲು ಗಡಿಭಾಗದ ಕನ್ನಡಿಗರು ಒಗ್ಗಟ್ಟಾಗಿ: ಬಸವರಾಜ

Jan 07 2024, 01:30 AM IST
ಕರ್ನಾಟಕ ಯುವಗರ್ಜನೆ ರಾಜ್ಯಾಧ್ಯಕ್ಷ ಬಸವರಾಜ ಖಂಡೇಕರ ಸಲಹೆ ನೀಡಿ ಗಡಿಭಾಗದ ಕನ್ನಡಿಗರು ಕನ್ನಡವನ್ನು ಉಳಿಸಲು ಒಗ್ಗಟ್ಟಾಗಬೇಕು ಎಂದಿದ್ದಾರೆ.

ಗಡಿಭಾಗದಲ್ಲಿ ಕನ್ನಡ ಕಟ್ಟುವಲ್ಲಿ ಕೆಎಲ್‌ಇ ಕೊಡುಗೆ ಅಪಾರ

Jan 07 2024, 01:30 AM IST
ಸಂಸ್ಥೆಯು ಹಿಂದಿನಿಂದಲೂ ಕನ್ನಡ ಉಳಿಸಿ - ಬೆಳೆಸುವ ಕಾರ್ಯ ಮಾಡುತ್ತಾ ಬಂದಿದೆ. ಕನ್ನಡ ಸಂಸ್ಕೃತಿ, ಪರಂಪರೆ ಇಂದಿನ ಯುವಜನತೆಗೆ ಪರಿಚಯಿಸುವ ಕಾರ್ಯ ಮಾಡುತ್ತಿರುವುದು ಪ್ರಶಂಸನೀಯ ಎಂದರು.

ಯಾದಗಿರಿ: ಅಂಗಡಿ-ಮುಂಗಟ್ಟುಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕರವೇ ಆಗ್ರಹ

Jan 07 2024, 01:30 AM IST
ಕನ್ನಡಕ್ಕಾಗಿ ಧ್ವನಿ ಎತ್ತಿದ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಮತ್ತು ಪದಾಧಿಕಾರಿಗಳನ್ನು ಬಂಧಿಸಿರುವುದು ಖಂಡನೀಯ ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಉತ್ತರ ಕನ್ನಡ: ಟೊಂಕ ವಾಣಿಜ್ಯ ಬಂದರು ಅನುಷ್ಠಾನಕ್ಕಾಗಿ ಪ್ರಾಣ ಬೆದರಿಕೆ

Jan 06 2024, 02:00 AM IST
ಕಾಸರಕೋಡ ಟೊಂಕದಲ್ಲಿ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ಬಲವಂತದಿಂದ ಅನುಷ್ಠಾನಕ್ಕೆ ತರಲು ದಿ ಹೊನ್ನಾವರ ಪೋರ್ಟ್‌ ಪ್ರೈವೇಟ್ ಲಿಮಿಟೆಡ್ ಕಂಪನಿ 45ಕ್ಕೂ ಹೆಚ್ಚು ರೌಡಿಗಳನ್ನು ಬಳಸಿಕೊಂಡು ಸ್ಥಳೀಯರಿಗೆ ಪ್ರಾಣ ಬೆದರಿಕೆ ಹಾಕಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಕರ್ನಾಟಕ: ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ

Jan 06 2024, 02:00 AM IST
ಕರ್ನಾಟಕದ ಅಂಗಡಿಗಳಲ್ಲಿ ಶೇ.60ರಷ್ಟು ಕನ್ನಡವೇ ಇರಬೇಕು ಎಂದು ನಿರ್ಧಾರಕ್ಕೆ ರಾಜ್ಯ ಸರ್ಕಾರ ಪುಷ್ಠಿ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸಿದೆ. ಇದರಡಿಯಲ್ಲಿ ಕನ್ನಡ ಭಾಷೆಯು ಫಲಕದ ಮೇಲ್ಭಾಗದಲ್ಲಿಯೇ ಇರಬೇಕು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved