• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ವಿರೋಧಿ ಕಾಂಗ್ರೆಸ್ ಸರ್ಕಾರ: ಮುತಾಲಿಕ ಆಕ್ರೋಶ

Dec 31 2023, 01:30 AM IST
ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಮೋದ ಮುತಾಲಿಕ ಆಗ್ರಹಿಸಿದರು.

ಕನ್ನಡ ಶಾಲೆ ಉಳಿಸಲು ಕಂಕಣ ಬದ್ಧ: ಸುರೇಶ್‌ಗೌಡ

Dec 31 2023, 01:30 AM IST
ಸರ್ಕಾರಿ ಶಾಲೆಗಳು ಉಳಿದರೆ ಕನ್ನಡ ಉಳಿಯುತ್ತದೆ. ನಾವೆಲ್ಲರೂ ಸೇರಿ ಕನ್ನಡ ಶಾಲೆಗಳ ಗುಣಮಟ್ಟವನ್ನು ಎತ್ತರಿಸುವ ಕೆಲಸ ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡ ಆಗ್ರಹಿಸಿದರು.

ಕನ್ನಡ ಮಾಧ್ಯಮ ಶಾಲೆಗಳ ಅವನತಿಗೆ ಆತ್ಮಾವಲಕೋನ ಅಗತ್ಯ

Dec 31 2023, 01:30 AM IST
ಹಿಂದಿನ ಮೈಸೂರು ರಾಜ್ಯ ಕರ್ನಾಟಕವಾಗಿ ಅರ್ಧ ಶತಮಾನವೇ ಸಂದಿದೆ. ಆದರೆ, ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಕನ್ನಡ ಭಾಷೆ, ವೈಶಿಷ್ಟ ಉಳಿಸುವ ಸಲುವಾಗಿ ಈ ಬಗ್ಗೆ ಎಲ್ಲರಲ್ಲೂ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಸರ್ಕಾರದ ಕನ್ನಡ ವಿರೋಧಿ ನೀತಿ ಸಲ್ಲ: ಫಯಾಜ್ ಕಲಾದಗಿ

Dec 30 2023, 01:30 AM IST
ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕಾರ್ಯಕರ್ತರ ಬಂಧನ ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕನ್ನಡ ಪರ ಹೋರಾಟಗಾರರ ಬಂಧನ ಸರಿಯಲ್ಲ

Dec 30 2023, 01:15 AM IST
ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ದಾಂಧಲೆ ಮಾಡಿದವರ ಮೇಲಿನ ಪ್ರಕರಣಗಳ ಹಿಂಪಡೆಯಲು ಹೇಳುವ ಕಾಂಗ್ರೆಸ್ ಸರ್ಕಾರವು ಕನ್ನಡಕ್ಕಾಗಿ ಹೋರಾಟ ನಡೆಸಿದವರ ಬಂಧನಕ್ಕೆ ಒಪ್ಪಿಸಿದ್ದು ಸರಿಯಲ್ಲ ಎಂದರು. ಕನ್ನಡ ಪರ ಹೋರಾಟಗಾರರ ಹೋರಾಟ ನ್ಯಾಯಯುತವಾಗಿದೆ. ಭಾಷೆಗಾಗಿ ಹೋರಾಡಿದ ಹೋರಾಟಗಾರರ ಮೇಲೆ ಮತ್ತೆ ಎಂದಿಗೂ ಹೋರಾಟ ಮಾಡಬಾರದೆಂದು ಎಲ್ಲಾ ಸೆಕ್ಷನ್‌ನಡಿ ಪ್ರಕರಣ ದಾಖಲಿಸಿ ಕಾಂಗ್ರೆಸ್ ಸರ್ಕಾರ ಏನು ಸಾಧಿಸಲು ಹೊರಟಿದೆ?

ಕನ್ನಡ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ

Dec 30 2023, 01:15 AM IST
ರಾಜ್ಯಕ್ಕೆ ಕರ್ನಾಟಕ ಎಂಬ ನಾಮಕರಣವಾಗಿ ಇಲ್ಲಿಗೆ 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ ವರ್ಷಪೂರ್ತಿ ಕನ್ನಡ ಹಬ್ಬ ಆಚರಣೆ ಮಾಡುತ್ತಿರುವ ಕಾರಣ ಹತ್ತಿಗೂಡುರಿನಿಂದ ಮನಮುಟಗಿ ಮಾರ್ಗವಾಗಿ ಹಯ್ಯಾಳ ಗ್ರಾಮಕ್ಕೆ ಆಗಮಿಸಿದ ಕನ್ನಡ ರಥಕ್ಕೆ ವಡಗೇರಾ ತಾಲೂಕು ಆಡಳಿತದಿಂದ ಸ್ವಾಗತಿಸಲಾಯಿತು.

‘ಕನ್ನಡ’ ಹೋರಾಟಗಾರರ ಬಂಧನ ಖಂಡಿಸಿ ಪ್ರತಿಭಟನೆ

Dec 30 2023, 01:15 AM IST
ಕನ್ನಡ ಹೋರಾಟಗಾರರ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಕನ್ನಡ ಚಳವಳಿಗಾರರ ಬಂಧನ: ಕರ್ನಾಟಕ ಸೇನಾಪಡೆ ಖಂಡನೆ

Dec 30 2023, 01:15 AM IST
ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡುತ್ತಿದ್ದ ಕನ್ನಡ ಚಳವಳಿಗಾರರನ್ನು ರಾಜ್ಯ ಸರ್ಕಾರ ಬಂಧಿಸಿ ಮೊಕದ್ದಮೆ ಹೂಡಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ರಾಜ್ಯಾದ್ಯಂತ ಕನ್ನಡ ನಾಮಫಲಕಕ್ಕೆ ಸರ್ಕಾರದಿಂದ ಫೆ.28 ಗಡುವು: ಸಿಎಂ

Dec 29 2023, 01:32 AM IST
ಕರ್ನಾಟಕದಲ್ಲಿ ಎಲ್ಲ ಅಂಗಡಿ ಮುಗ್ಗಟ್ಟುಗಳಲ್ಲಿ ಫೆ.28ರ ಒಳಗೆ ಕಡ್ಡಾಯವಾಗಿ ಕನ್ನಡ ಹಾಕಬೇಕು.

ಕನ್ನಡ ಭಾಷೆಗೆ ಸುದೀರ್ಘ ಪರಂಪರೆ ಇದೆ: ಸಾಹಿತಿ ಎ.ವಿ.ಸೂರ್ಯನಾರಾಯಣ

Dec 29 2023, 01:32 AM IST
ಕನ್ನಡ ಭಾಷೆಯಲ್ಲಿ ಶಾಂತ ನುಡಿ, ಗ್ರಾಂಥ ನುಡಿ, ಕಾಂತ ನುಡಿ, ಅಯಸ್ಕಾಂತ ನುಡಿ, ಶಾಂತ ನುಡಿ ಇದೆ ಪ್ರಶಾಂತ ನುಡಿಗಳನ್ನು ಅಧ್ಯಯನ ಮಾಡುವುದೇ ವಿಶೇಷ ಆನಂದ.ಇಂತಹ ಕನ್ನಡ ಭಾಷೆಗೆ ಸುದೀರ್ಘ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ ಎಂದು ಸಾಹಿತಿ ಎ.ವಿ.ಸೂರ್ಯನಾರಾಯಣಹೇಳಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved