• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಸಮ್ಮೇಳನದ ವಿವರಣಾತ್ಮಕ ಲೆಕ್ಕ ಕೊಡಿ: ಎಂ.ಬಿ.ನಾಗಣ್ಣಗೌಡ

Apr 24 2025, 11:49 PM IST
ಪಾರದರ್ಶಕ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಇದು ಪೂರಕವಾದ ಕ್ರಮವಾಗಿದ್ದು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕ್ರಿಯೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ ಕುರಿತು ಕೋಶಾಧಿಕಾರಿಗಳು ಉತ್ತರದಾಯಿಗಳಾಗಿದ್ದು, ಅವರು ನಮ್ಮ ಆಗ್ರಹಗಳಿಗೆ ಸ್ಪಂದಿಸುತ್ತಾರೆಂಬ ವಿಶ್ವಾಸವಿದೆ.

ಕನ್ನಡ ಭಾಷಾಭಿಮಾನ ಬೆಳೆಸಿದ ನಟ ರಾಜಕುಮಾರ

Apr 24 2025, 11:46 PM IST
ರಾಜಕುಮಾರ ಅವರು ಆದರ್ಶ ವ್ಯಕ್ತಿಗಳಾಗಿದ್ದು ಭಾರತವಲ್ಲದೆ ಜಾಗತಿಕ ಮಟ್ಟದಲ್ಲಿ ಅರಣ್ಯಕ್ಕೆ ಸಂಬಂಧಿಸಿ ಮೊದಲ ಚಿತ್ರ ಮಾಡಿದವರಲ್ಲಿ ಮೊದಲಿಗರು. ಕೇವಲ ನಟರಾಗದೆ ಗೋಕಾಕ್‌ ಚಳವಳಿ ಮೂಲಕ ಇಡೀ ಚಿತ್ರರಂಗ ಹಾಗೂ ಸಾಹಿತಿಗಳ ಜತೆಗೆ ರಾಜ್ಯ ಸುತ್ತಿ ಕನ್ನಡ ಭಾಷಾಭಿಮಾನ ಬೆಳೆಸಿದ್ದರು.

ಕನ್ನಡ ಅಸ್ಮಿತೆಯ ಸಂಕೇತ ಡಾ.ರಾಜ್‌ಕುಮಾರ್‌

Apr 24 2025, 11:46 PM IST
ಇಲ್ಲಿನ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ವರನಟ ಡಾ.ರಾಜ್‌ಕುಮಾರ್‌ ಅವರ 96ನೇ ಜನ್ಮದಿನಾಚರಣೆಯಲ್ಲಿ ಬುಧವಾರ ಇಲ್ಲಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕನ್ನಡ ಚಿತ್ರರಂಗದ ಅನಭಿಷಕ್ತ ದೊರೆ ಡಾ. ರಾಜಕುಮಾರ್: ಎನ್. ಬೆಟ್ಟೇಗೌಡ

Apr 24 2025, 11:45 PM IST
ಡಾ. ರಾಜ್ ಅವರು ನೇತ್ರದಾನದ ಪ್ರಚಾರಕ್ಕೆ ಮುನ್ನಡಿಕೊಟ್ಟು ಅಂಧರ ಬಾಳಿಗೆ ಬೆಳಕಾದವರು. ತಮ್ಮ ನೇತ್ರವನ್ನು ದಾನ ಮಾಡಿ, ಇನ್ನಿತರರಿಗೆ ನೇತ್ರದಾನವನ್ನು ಮಾಡುವಂತೆ ಪ್ರೇರೇಪಿಸಿದವರು, ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ.

ಕನ್ನಡ ನಾಡು ನುಡಿಯ ಬಗ್ಗೆ ಕಾಳಜಿ ವಹಿಸಿ: ಸಾವಿತ್ರಿ ಗಂಗಪ್ಪ

Apr 24 2025, 12:04 AM IST
ಕಡೂರು, ಯುವ ಜನರು ಕನ್ನಡ ಭಾಷೆಯ ಮೇಲೆ ಮಾತೃ ಪ್ರೇಮ ಬೆಳೆಸಿಕೊಳ್ಳುವ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸಾವಿತ್ರಿ ಗಂಗಪ್ಪ ಹೇಳಿದರು.

ಕಾಸರಗೋಡು ಕನ್ನಡ ಪತ್ರಕರ್ತರ ಸಂಘ ಪ್ರಶಸ್ತಿಗೆ ರಾಂ ಅಜೆಕಾರ್ ಆಯ್ಕೆ

Apr 23 2025, 12:32 AM IST
‘ಕನ್ನಡಪ್ರಭ’ ಪತ್ರಿಕೆಯಲ್ಲಿ ಜ.31 ರಂದು ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಅಜೆಕಾರಿನ ಡೊಂಬರಪಲ್ಕೆಯ ಶ್ರೀನಿವಾಸ್ ಯಾನೆ ಅಪ್ಪಿಯಣ್ಣ ಅವರು ಕಳೆದ 50 ವರ್ಷಗಳಿಂದ ರಸ್ತೆ ದುರಸ್ತಿ ಮಾಡುವ ಸುದ್ದಿ ಪ್ರಕಟವಾಗಿತ್ತು. ಈ ಸುದ್ದಿಗೆ ತಾ.ಪಂ. ಸಿಇಒ, ತಹಸೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯ ಮರ್ಣೆ ಪಂಚಾಯಿತಿ ಸ್ಪಂದಿಸಿ ರಸ್ತೆ ದುರಸ್ತಿಗೊಳಿಸಿತ್ತು.

ಪ್ರಾಚೀನ ಕನ್ನಡ ಸಾಹಿತ್ಯದ ಪುನರ್ ಅಧ್ಯಯನ ಅಗತ್ಯ

Apr 22 2025, 01:53 AM IST
ಇಂದು ಮನುಷ್ಯನನ್ನು ಅಧಿಕಾರ ಮತ್ತು ಭೋಗಗಳು ಇನ್ನಿಲ್ಲದಂತೆ ಕಾಡುವ ಎರಡು ಶಕ್ತಿಗಳಾಗಿವೆ. ಸುಖದ ಬೆನ್ನು ಹತ್ತಿ ಹೋಗುತ್ತಿರುವುದು ವಸಾಹತುಶಾಹಿಯ ಬಳುವಳಿಯಾಗಿದೆ.

ಯಲಬುರ್ಗಾ, ಕುಕನೂರಲ್ಲಿ ನಡೆದಿಲ್ಲ ಕನ್ನಡ ಸಾಹಿತ್ಯ ಸಮ್ಮೇಳನ

Apr 21 2025, 12:57 AM IST
ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಈ ಬಾರಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿಲ್ಲ. ಅನುದಾನ ನೀಡಲು ಸಾಧ್ಯವಾಗದು ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಹೇಳಿದೆ. ಸಾಹಿತ್ಯ ಚಟುವಟಿಕೆಗೆ ಹಿನ್ನಡೆ ಉಂಟಾಗಿದೆ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Apr 21 2025, 12:49 AM IST
ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಿಂದ ಸಮ್ಮೇಳನಾಧ್ಯಕ್ಷ ಗೋಪಾಲ ಗೌಡ ಕಲ್ವ ಮಂಜಲಿಯವರನ್ನು ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಕನ್ನಡದ ಜೈಕಾರ ಹಾಗೂ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ, ಅಂಬೇಡ್ಕರ್ ವೃತ್ತದ ಮುಖಾಂತರ ಕನ್ನಡ ಭವನದ ವರೆಗೆ ಮೆರವಣಿಗೆ ನಡೆಸಲಾಗುವುದು.

ಸರ್ಕಾರದ ಎಲ್ಲಾ ಕಡತಗಳಲ್ಲೂ ಕನ್ನಡ ಅಂಕಿ ಬಳಕೆ ಆಗಲಿ: ಕೋಣಂದೂರು ಲಿಂಗಪ್ಪ

Apr 21 2025, 12:47 AM IST
ಹೊಸ ತಲೆಮಾರಿಗೆ ಕನ್ನಡ ಅಂಕಿಗಳ ಬಗ್ಗೆ ಅರಿವೇ ಇಲ್ಲ. ಸರ್ಕಾರದ ಮಟ್ಟದಿಂದ ಪಂಚಾಯಿತಿ ಮಟ್ಟದ ಎಲ್ಲ ಕಚೇರಿಗಳ ಲೆಕ್ಕಪತ್ರ ಹಾಗೂ ಕಡತಗಳಲ್ಲಿ ಕನ್ನಡ ಅಂಕಿಗಳನ್ನೇ ಬಳಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ ಎಂದು ಹಿರಿಯ ಸಮಾಜವಾದಿ ನಾಯಕ ಕೋಣಂದೂರು ಲಿಂಗಪ್ಪ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 170
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved