ಕನ್ನಡ ಮಾಧ್ಯಮ ಶಾಲೆಗಳ ಅವನತಿಗೆ ಆತ್ಮಾವಲಕೋನ ಅಗತ್ಯ
Dec 31 2023, 01:30 AM ISTಹಿಂದಿನ ಮೈಸೂರು ರಾಜ್ಯ ಕರ್ನಾಟಕವಾಗಿ ಅರ್ಧ ಶತಮಾನವೇ ಸಂದಿದೆ. ಆದರೆ, ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಾಗಿಲು ಮುಚ್ಚುತ್ತಿವೆ. ಕನ್ನಡ ಭಾಷೆ, ವೈಶಿಷ್ಟ ಉಳಿಸುವ ಸಲುವಾಗಿ ಈ ಬಗ್ಗೆ ಎಲ್ಲರಲ್ಲೂ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.